Thursday, February 2, 2023

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಯ ಸನ್ನಿಧಾನಕ್ಕೆ ಬಂದ್ರು ಹೊಂಬಾಳೆ ಫಿಲಂಸ್ ನಿರ್ಮಾಪಕ ವಿಜಯ ಕಿರಂದೂರು..!

ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಹೊಂಬಾಳೆ ಫಿಲಂಸ್ ಸ್ಥಾಪಕರು- ನಿರ್ಮಾಪಕರು ಆಗಿರುವ ವಿಜಯ ಕಿರಂದೂರು ಭೇಟಿ ನೀಡಿದರು.

ಮಂಗಳೂರು : ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಹೊಂಬಾಳೆ ಫಿಲಂಸ್ ಸ್ಥಾಪಕರು- ನಿರ್ಮಾಪಕರು ಆಗಿರುವ ವಿಜಯ ಕಿರಂದೂರು ಭೇಟಿ ನೀಡಿದರು.ಶ್ರೀ ದೇವಿಗೆ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಕಟೀಲು ದೇವಳದ ಹರಿನಾರಾಯಣ ಆಸ್ರಣ್ಣ ಅವರು ದೇವಳ ವತಿಯಿಂದ ಪ್ರಸಾದ ನೀಡಿ ಗೌರವಿಸಿದರು.

ಕೆಜಿಫ್ 1, ಕೆಜಿಎಫ್‌ 2, ಕಾಂತಾರ ಹೀಗೆ ಸಾಲು ಸಾಲು ಸೂಪರ್ ಹಿಟ್ ಫಿಲಂ ಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ನೀಡಿದೆ.

ಗುರುವಾರ ದಿನ ಕಟೀಲಿಗೆ ಕಾಂತಾರ ನಟ ರಿಷಬ್ ಶೆಟ್ಟಿ ದಂಪತಿ ಭೇಟಿ ಮಾಡಿ ಶ್ರೀ ದೇವಿಯ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

Hot Topics

ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು..!

ತುಮಕೂರು: ಮೂಢನಂಬಿಕೆಗೆ ಒಳಗಾಗಿ ಬೇರೆಯಾಗಿದ್ದ ಜೋಡಿಯನ್ನು ನ್ಯಾಯಾಧೀಶರು ಒಂದು ಮಾಡಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಮರೆನಾಡು ಗ್ರಾಮದ ಪಾರ್ವತಮ್ಮ, ಹಂದನಕೆರೆ ಹೋಬಳಿಯ ಮಂಜುನಾಥ್ ದಂಪತಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪನವರ...

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್‍ ಕುಮಾರ್ ಕಟೀಲ್ ಸ್ವಾಗತ..!

ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ...

ಪ್ರೀತಿ ಕೊಲೆಯಲ್ಲಿ ಅಂತ್ಯ : ಬೆಂಗಳೂರಲ್ಲಿ ಕಿಡ್ನ್ಯಾಪ್, ಮರ್ಡರ್- ಚಾರ್ಮಾಡಿಯಲ್ಲಿ ಹೆಣ ಎಸೆದರು..!

ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು ಯುವಕನನ್ನು ಕೊಲೆ ಮಾಡಿ ಬಳಿಕ ಶವವನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಹೋಗಿದೆ.ಚಿಕ್ಕಮಗಳೂರು : ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು...