Sunday, November 27, 2022

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವರು..

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ದಾಖಲಾಗಿರುವ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿದ್ದಾರೆ.

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ದಾಖಲಾಗಿರುವ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ವಕ್ತಾರ ಜಗದೀಶ್ ಶೇಣವಾ, ಸಂತೋಷ್ ಕುಮಾರ್ ಬೋಳಿಯಾರ್ ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...