Wednesday, December 1, 2021

ಪುತ್ತೂರು: ಎಂಡೋಸಲ್ಫಾನ್ ಪೀಡಿತನನ್ನು ಬಿಡದ ಕಾಮುಕ – ಸಲಿಂಗಕಾಮಿ ಹನೀಫ್ ಬಂಧನ..!

ಪುತ್ತೂರು :ಸಲಿಂಗಿ ಕಾಮಿಯೊಬ್ಬ ಎಂಡೋಸಲ್ಫಾನ್ ಬಾಧಿತ ವಿಕಲಚೇತನ ತರುಣನ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.


ಸ್ಥಳೀಯ ಎಂಡೋಸಲ್ಫಾನ್ ಬಾಧಿತ ಇಪ್ಪತ್ತು ವರ್ಷದ ತರುಣ ಶುಕ್ವಾರ ಮುಸ್ಸಂಜೆಗೆ ವಾಕಿಂಗ್‌ಗೆ ಹೋಗಿದ್ದಾಗ ಆತನ ನೆರೆಯವನಾದ ಹನೀಫ್‌ ಎಂಬತ ನಿನಗೆ ಕಬ್ಬು ಕೊಡುತ್ತೇನೆ’ ಎಂದು ಹೇಳಿ ಅಲ್ಲೇ ಪಕ್ಕದ ಪೊದೆಗೆ ಕರೆದುಕೊಂಡು ಹೋಗಿ ಆತನನ್ನು ಬೆತ್ತಲೆ ಮಾಡಿ ತನ್ನ ಲೈಂಗಿಕ ತೀಟೆ ತೀರಿಸಿಕೊಂಡಿದ್ದಾನೆ.

ಬಳಿಕ ಕಾಮುಕ ಹನೀಫ್ ವಿಕಲ ಚೇತನ ತರುಣನ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಒಡ್ಡಿದ್ದಾನೆ.

ಮನೆಗೆ ಬಂದ ತರುಣನ ಉಡುಪಿನಲ್ಲಿ ಕೊಳೆಯಾಗಿರುವುದನ್ನು ಕಂಡು ಮನೆಯವರು ವಿಚಾರಿಸಿದಾಗ ಆತ ನಡೆದ ಘಟನೆಯನ್ನು ವಿವರಿಸಿದ್ದಾನೆ. ಆತನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರು ದಾಖಲಿಸಿದ ಪುತ್ತೂರು ನಗರ ಪೊಲೀಸರು ಆರೋಪಿ ಮುರದ ಮಹಮ್ಮದ್ ಹನೀಫ್ (67)ನನ್ನು ಬಂಧಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...