Thursday, September 29, 2022

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.


ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ ಬರುತ್ತದೆ, ಹೀಗಾಗಿ ಮೀನುಗಳು ದಡಕ್ಕೆ ಬಂದು ಬೀಳುತ್ತದೆ.


ಮೀನುಗಳನ್ನು ಹಿಡಿಯಲು ಮೀನುಗಾರರು ತಂಡ ತಂಡವಾಗಿ ಸಮುದ್ರಕ್ಕೆ ಇಳಿಯುವ ದೃಶ್ಯವನ್ನು ಮಂಕಿಯ ತೀರ ಪ್ರದೇಶದಲ್ಲಿ ಕಾಣಬಹುದು.


ಈ ಹಿಂದೆ ಉಪ್ಪುಂದ ಬೈಂದೂರು ಭಾಗದಲ್ಲಿ ಕಡಿಮೆ ಮೀನು ಕಂಡು ಬಂದಿದ್ದು ಇಂದು ಉತ್ತರ ಕನ್ನಡದ ಜಿಲ್ಲೆಗಳಲ್ಲಿ ರಾಶಿ ಮೀನುಗಳು ದಡದಲ್ಲಿ ಬಿದ್ದುಕೊಂಡಿದೆ.

ಮೀನುಗಾರರು ಮೀನುಗಳನ್ನು ಚೀಲಕ್ಕೆ ತುಂಬವ ಕೆಲಸದಲ್ಲಿ ನಿರತರಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ರಥಬೀದಿಯ ಶಾರದಾ ಮಹೋತ್ಸವದಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ.ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ...

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ..

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.ವೃತ್ತಿಯಲ್ಲಿ ಎಸಿ ಮೆಕಾನಿಕ್...

ಮುಂದಿನ ವರ್ಷ ಅ.1ರಿಂದ ಕಾರ್‌ನಲ್ಲಿ 6 ಏರ್‌ಬ್ಯಾಗ್ಸ್‌ ಕಡ್ಡಾಯ..!

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ.ಈ ಬಗ್ಗೆ...