Saturday, October 1, 2022

ಉಡುಪಿ: ತ್ರಾಸಿ ಕಡಲತೀರದಲ್ಲಿ ಬೃಹತ್ ಗಾತ್ರದ ಮೀನಿನ ಶವ ಪತ್ತೆ

ಉಡುಪಿ: ಉಡುಪಿಯ ಬೈಂದೂರು ತಾಲೂಕಿನ ತ್ರಾಸಿ ಕಡಲತೀರದಲ್ಲಿ (ಬೀಚ್) ಬೃಹತ್ ಗಾತ್ರದ ಮೀನಿನ ಶವವೊಂದು ಪತ್ತೆಯಾಗಿದೆ.


ಅಲೆಗಳ ಹೊಡೆತಕ್ಕೆ ಸಿಕ್ಕಿ ದಡಕ್ಕೆ ಬಂದು ಬಿದ್ದಿರುವ ಮೀನಿನ ಮೃತದೇಹವು ಡಾಲ್ಫಿನ್ ಅಥವಾ ತಿಮಿಂಗಿಲವನ್ನೇ ಹೋಲುವಂತಿದೆ.


ಮೀನು ಸತ್ತು ಕೊಳೆತು ನಾರುತ್ತಿರುವ ಬಗ್ಗೆ ಮೀನುಗಾರಿಕಾ ಇಲಾಖೆಗೆ ಸ್ಥಳೀಯರು ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ನೂತನ ಮೇಯರ್ ಪ್ರಥಮ ಸಭೆ-ತ್ಯಾಜ್ಯ ವಿಲೇವಾರಿ ಗುತ್ತಿಗೆ ಮತ್ತು LED ಲೈಟ್‌ ಬಗ್ಗೆ ಗಂಭೀರ ಚರ್ಚೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಸಿಕ ಸಭೆ ಇಂದು ಲಾಲ್‌ಬಾಗ್‌ನಲ್ಲಿರುವ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಮೇಯರ್‌ ಜಯಾನಂದ ಅಂಚನ್‌ ಆಧ್ಯಕ್ಷತೆಯ ಈ ಪ್ರಥಮ ಸಭೆಯಲ್ಲಿ ನಗರದ ತ್ಯಾಜ್ಯ ವಿಲೆವಾರಿ ಗುತ್ತಿಗೆ ಮತ್ತು...

ಕಳಸದಲ್ಲಿ ನದಿಗೆ ಬಿದ್ದು ಸಾವನ್ನಪ್ಪಿದ ಯುವಕ-ಮೃತದೇಹ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ...

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ರೂ ಮೌಲ್ಯದ ಚಿನ್ನ ಪತ್ತೆ

ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮಸ್ಕತ್‌ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.ಭಟ್ಕಳ ಮೂಲದ...