Home ಪ್ರಮುಖ ಸುದ್ದಿ ಕೋವಿಡ್-19 ಮಿಷನ್: ಮತ್ತೆ ಕರಾವಳಿಗೆ ಬಂದ ಖಡಕ್ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್

ಕೋವಿಡ್-19 ಮಿಷನ್: ಮತ್ತೆ ಕರಾವಳಿಗೆ ಬಂದ ಖಡಕ್ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್

ಕೋವಿಡ್-19 ನ ಕರಾವಳಿ ವಿಶೇಷ ನೋಡಲ್ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ಚಾರ್ಜ್

ಮಂಗಳೂರು: ರಾಜ್ಯದಾದ್ಯಂತ ಕೊರೊನಾ ವೈರಸ್ ತಡೆಗಟ್ಟಲು ಕಟ್ಟೆಚ್ಚರ ವಹಿಸಲಾಗಿದ್ದು, ಮಂಗಳೂರಿನಲ್ಲಿಯೂ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ಸದ್ಯ ಮಂಗಳೂರಿನಲ್ಲಿ 5 ಜನ ಕೊರೊನಾ ಸೋಂಕಿತ ವ್ಯಕ್ತಿಗಳು ಚಿಕಿತ್ಸೆ ಪಡೆಯುತ್ತಿದ್ದು, ಜನತೆ ಎಚ್ಚರವಹಿಸಬೇಕಾಗಿದೆ.

ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್-19 ನ ವಿಶೇಷ ನೋಡಲ್ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ಅವರನ್ನು ಸರಕಾರ ನೇಮಿಸಿದೆ.

ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಪೊನ್ನುರಾಜ್ ಈ ಹಿಂದೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...