Thursday, March 23, 2023

ಮಂಗಳೂರು : ಪಂಪ್‌ವೆಲ್ ಪೊದೆಯಲ್ಲಿ ದೇವರ ವಿಗ್ರಹಗಳು ಪತ್ತೆ.!

ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರು: ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಶಾರಾದಾ ದೇವಿಯ 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ.

ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶುಕ್ರವಾರದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : 3 ವಾರ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ..!

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ.ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...