Monday, October 18, 2021

ಜನರಿಗೆ ಉತ್ತಮ ರಸ್ತೆ ಬೇಕಾಗಿದ್ದರೆ ಶುಲ್ಕ ಪಾವತಿ ಮಾಡಬೇಕು: ಸಚಿವ ನಿತಿನ್‌ ಗಡ್ಕರಿ

ರಾಜಸ್ಥಾನ : ಜನರಿಗೆ ಉತ್ತಮ ರಸ್ತೆ ಬೆಕಾಗಿದ್ದರೆ ಅದಕ್ಕೆ ಶುಲ್ಕ ಪಾವತಿ ಮಾಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ದೆಹಲಿ-ಮುಂಬೈ ನಡುವಿನ ಎಕ್ಸ್‌ಪ್ರೆಸ್‌ ಹೆದ್ದಾರಿಯ ಕಾಮಗಾರಿಯನ್ನು ರಾಜಸ್ಥಾನದ ಬುಂದಿಯಲ್ಲಿ ನಿನ್ನೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.

ನೀವು ಮದುವೆಯನ್ನು ಹವಾನಿಯಂತ್ರಿತ ಸಭಾಂಗಣದಲ್ಲಿಯೂ ಅಥವಾ ಬಯಲು ಪ್ರದೇಶದಲ್ಲಿಯೂ ನಡೆಸಬಹುದು.

ಆದರೆ, ಹವಾನಿಯಂತ್ರಿತ ಸಭಾಂಗಣ ಬೇಕಾಗಿದ್ದರೆ, ಅದಕ್ಕೆ ಶುಲ್ಕ ಪಾವತಿ ಮಾಡಬೇಕು. ಅದೇ ರೀತಿ ಉತ್ತಮ ರೀತಿಯ ರಸ್ತೆಗಳಲ್ಲಿ ಪ್ರಯಾಣ ಮಾಡಬೇಕು ಎಂದಿದ್ದರೆ ಜನರು ಟೋಲ್‌ ಪಾವತಿ ಮಾಡಬೇಕಾಗುತ್ತದೆ ಎಂಬ ಸಮರ್ಥನೆಯನ್ನು ಕೇಂದ್ರ ಸಚಿವರು ನೀಡಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...