Sunday, November 27, 2022

ಮೂಡುಬಿದಿರೆ: ಅಕ್ರಮ ದನ ಸಾಗಾಟ-ಆರೋಪಿಗಳು ವಶಕ್ಕೆ

ಮೂಡುಬಿದಿರೆ: ವಾಹನವೊಂದರಲ್ಲಿ ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನಡೆದಿದೆ.


ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ ಸಾಗಾಟವನ್ನು ತಡೆದಿದ್ದಾರೆ.


ತೋಡಾರಿನ ಅದ್ದಕ್ಕ ಎಂಬವರಿಗೆ ದನಗಳನ್ನು ನೀಡಲು ಕೊಂಡೊಯ್ಯಲಾಗುತ್ತಿತ್ತು ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here

Hot Topics

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...