Friday, July 1, 2022

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.


ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...