Friday, August 12, 2022

ಮಂಗಳೂರು: ಹಾಲಿನ ಪುಡಿ ಪ್ಯಾಕೇಟ್‌ನಲ್ಲಿಟ್ಟು ಸಾಗಿಸುತ್ತಿದ್ದ ಅಕ್ರಮ ಚಿನ್ನ ವಶಕ್ಕೆ

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿಟ್ಟು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.


ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440 ರೂ. ಮೌಲ್ಯದ 602.200 ಗ್ರಾಂ ಚಿನ್ನವನ್ನು ಹಾಲಿನ ಪುಡಿಯ ಪ್ಯಾಕೆಟ್ ನೊಳಗಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....