Wednesday, October 5, 2022

ಮದುವೆಯಾಗಿದ್ರೂ ಬೇಕಿತ್ತಾ ಮತ್ತೊಂದು ಲವ್: ಪ್ರಿಯಕರನಿಂದಲೇ ಗೃಹಿಣಿ ಬರ್ಬರ ಹತ್ಯೆ

ದೊಡ್ಡಬಳ್ಳಾಪುರ: ವಿವಾಹ ಆಗಿದ್ದರೂ ಕೂಡ ಇನ್ನೊಬ್ಬನ ಜೊತೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದ ಗೃಹಿಣಿ ಪ್ರಿಯಕರನಿಂದಲೇ ಬರ್ಬರವಾಗಿ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಭಾಗ್ಯಶ್ರೀ (35) ಮೃತ ದುರ್ದೈವಿ.


ಮೃತ ಭಾಗ್ಯಶ್ರೀ ಮದುವೆಯಾಗಿದ್ದರೂ ಕೂಡ ರಿಯಾಜ್ ಜೊತೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದಳು.

ಆದರೆ ಸ್ವಲ್ಪ ದಿನಗಳಿಂದ ಈಕೆ ರಿಯಾಜ್‌ನನ್ನು ಕಡೆಗಣಿಸುತ್ತಿದ್ದಳು. ಈ ಕಾರಣಕ್ಕೆ ಆತ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.


ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಿಯಾಜ್ (27)ನನ್ನು ಪೊಲೀಸರು ವಶಕ್ಕೆಡ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...