Monday, October 18, 2021

ಕೇರಳಕ್ಕೆ ಅಕ್ರಮ ಮರಳು ಸಾಗಾಟ; ಟಿಪ್ಪರ್ -ಓಮ್ನಿ ಕಾರು ನಡುವೆ ಭೀಕರ ಅಪಘಾತ..!

ಕೇರಳಕ್ಕೆ ಅಕ್ರಮ ಮರಳು ಸಾಗಾಟ; ಟಿಪ್ಪರ್ -ಓಮ್ನಿ ಕಾರು ನಡುವೆ ಭೀಕರ ಅಪಘಾತ..!

ಮಂಗಳೂರು:  ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ ನಡೆದ ಘಟನೆ ಮಂಗಳೂರು  ಹೊರವಲಯದ ನಾಟೆಕಲ್-ಕೊಂಡಾಣ ರಸ್ತೆಯ ಪದ್ವಾಲ್ ಫಾರ್ಮ್  ಹತ್ತಿರ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರನ್ನು ದೇರಳಕಟ್ಟೆಯ ನಿಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ದಿನ ನಿತ್ಯ ನೂರಾರು ಟಿಪ್ಪರುಗಳು ಅಕ್ರಮವಾಗಿ ಕೇರಳಕ್ಕೆ ಮರಳು ಸಾಗಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ  ಕ್ರಮ ಕೈಗೊಂಡಿಲ್ಲ  ಎನ್ನುವ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...