Sunday, November 27, 2022

ಉಡುಪಿ: ಕಾರಿನಲ್ಲಿ ಗೋ ಮಾಂಸ ಸಾಗಾಟ- ತಡೆದ ಹಿಂದೂ ಸಂಘಟನೆ

ಉಡುಪಿ: ಕುಂದಾಪುರದಿಂದ ಭಟ್ಕಳ ಕಡೆಗೆ ಕಾರಿನಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.


ಕಾರಿನಲ್ಲಿ ಮುಸ್ಲಿಂ ಮಹಿಳೆಯರನ್ನು ಕುಳ್ಳರಿಸಿ ಜೊತೆಗೆ ಗೋ ಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ವಿಚಾರಿಸಿದಾಗ

ಇದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...