Thursday, September 29, 2022

ತಲಪಾಡಿ: ಅಕ್ರಮವಾಗಿ 27.46 ರೂ ಲಕ್ಷ ಸಾಗಿಸುತ್ತಿದವನ ಬಂಧನ

ಮಂಜೇಶ್ವರ: ಕಾರಿನಲ್ಲಿ ಅಕ್ರಮ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, 27.46 ಲಕ್ಷ ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ.


27.46 ಲಕ್ಷ ರೂ. ವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.
ಬಂಧಿತನನ್ನು ಕುಂಬ್ಡಾಜೆಯ ಶಿಹಾಬುದ್ದೀನ್ (28) ಎಂದು ತಿಳಿದುಬಂದಿದೆ. ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ತಲಪಾಡಿಯಲ್ಲಿ ನಿನ್ನೆ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಇದೇ ದಾರಿಯಾಗಿ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಹಣ ಸಾಗಾಟ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...