Wednesday, May 18, 2022

ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ : ಜಿಲ್ಲೆಯ ಎಲ್ಲಾ ಪಬ್ – ಬಾರ್ ರಾತ್ರಿ 7 ಕ್ಕೆ ಮುಚ್ಚಲು ಆದೇಶ..!

ಮಂಗಳೂರು : ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪಬ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ರಾತ್ರಿ 7 ಗಂಟೆಗೆ ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ರಾತ್ರಿ 7 ಗಂಟೆಗೆ ಪಬ್,ಬಾರ್ ಗಳನ್ನ ಬಂದ್ ಮಾಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಗಸ್ಟ್ 30 ರ ವರೆಗೆ ದ.ಕ ಜಿಲ್ಲೆಯಾದ್ಯಂತ ಈ ಹೊಸ ಆದೇಶ ಜಾರಿಯಲ್ಲಿರಲಿದೆ.

ಜೊತೆಗೆ ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ ಕೂಡ ಮುಂದುವರೆಸಿ ಆದೇಶ ಹೊರಡಿಸಿದ್ದು ಈ ಆದೇಶ ಪ್ರಕಾರ ಆಗಸ್ಟ್ 30ರ ವರೆಗೆ ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...