Thursday, September 29, 2022

ಸೌದಿ ಅರೇಬಿಯಾದಲ್ಲಿ ಭಾರತದ ಸ್ವಾತಂತ್ರ್ಯ ಸಂಭ್ರಮ: ಕೇಕ್‌ ಕತ್ತರಿಸಿ ಆಚರಿಸಿದ ಅನಿವಾಸಿಗರು

ಮಂಗಳೂರು: ಇಂದು ಭಾರತ ದೇಶಾದ್ಯಂತ ಹಬ್ಬದ ವಾತಾವರಣ. ಸ್ವಾತಂತ್ರ್ಯದ ಅಮೃತಮಹೋತ್ಸವವಾದ ಇಂದು ಬೆಳಗ್ಗೆ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದರೆ ಸಪ್ತ ಸಮುದ್ರಾಚೆಗಿರುವ ಸೌದಿ ಅರೇಬಿಯಾದಲ್ಲಿ ಅನಿವಾಸಿ ಭಾರತೀಯರು ಸ್ವಾತಂತ್ರ್ಯವನ್ನು ಆಚರಿಸಿದರು.


ಸೌದಿ ಅರೇಬಿಯಾ ರಾಷ್ಟ್ರದ ಅಲ್‌ ಜುಬೈಲ್‌ನ ಜಾಕ್‌ ಜನರೇಷನ್‌ ಕಂಪನಿಯಲ್ಲಿ ಅನಿವಾಸಿ ಭಾರತೀಯರು ಕೇಕ್‌ ಕತ್ತರಿಸಿ, ಸಿಹಿತಿನಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

ಈ ವೇಳೆ ಅನಿವಾಸಿಗರಾದ ಫೈಝಲ್‌, ರವೂಫ್‌, ಫಝಲ್‌, ಮುಬೀನ್‌, ನೌಫಾಲ್‌, ಇರ್ಷಾದ್‌ ಅಡ್ಡೂರು, ರಾಹಿಝ್‌ ಸೇರಿ ಹಲವರಿದ್ದರು.

LEAVE A REPLY

Please enter your comment!
Please enter your name here

Hot Topics

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...