Wednesday, October 20, 2021

ಭಾರತ ಸೇರಿ 6 ರಾಷ್ಟ್ರಗಳ ಪ್ರಯಾಣಿಕರಿಗೆ ಆಗಸ್ಟ್‌ 5ರಿಂದ ಯುಎಇಗೆ ಪ್ರಯಾಣಕ್ಕೆ ಅನುಮತಿ

ದುಬೈ: ಕೊರೊನಾ ಹಿನ್ನೆಲೆ ಭಾರತದಿಂದ ಯುಎಇಗೆ ಸಂಚರಿಸುವ ಪ್ರಯಾಣಿಕರಿಗೆ ನಿರ್ಬಂಧ ಹೇರಿದ್ದ ಅಲ್ಲಿನ ಸರಕಾರ ಕೊರೋನಾ 2ನೇ ಡೋಸ್‌ ಪಡೆದ ಆಗಸ್ಟ್‌ 5ರಿಂದ ಪ್ರಯಾಣಕ್ಕೆ ಅನುಮತಿ ನೀಡಿದೆ.

ಭಾರತ, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ 6 ರಾಷ್ಟ್ರಗಳಿಂದ ಪ್ರಯಾಣಿಸಲು ಅನುಮತಿ ನೀಡಿದೆ.
ಕೊರೋನಾ ಲಸಿಕೆ ಎರಡನೇ ಲಸಿಕೆ ಪಡೆದ 14 ದಿನಗಳ ನಂತರ ಯುಎಇಗೆ ತೆರಳಲು ಅವಕಾಶವಿದೆ. ಈ ವೇಳೆ ಲಸಿಕೆ ಪಡೆದ ಬಗ್ಗೆ ಪ್ರಮಾಣ ಪತ್ರ ಅಗತ್ಯ. GDRFA ಅಥವಾ ICA ನೋಂದಣಿ ಮಾಡಿ ಅಪ್ರೂವಲ್ ತಗೊಳ್ಳಬೇಕು. ಆರೋಗ್ಯ ಕಾರ್ಯರ್ತರು, ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ವಿದ್ಯಾರ್ಥಿಗಳು ಜೊತೆಗೆ ಮಾನವೀಯತೆ ನೆಲೆಯಲ್ಲಿ ರೆಸಿಡೆನ್ಸಿ ವೀಸಾ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...