Home ಪ್ರಮುಖ ಸುದ್ದಿ ಪ್ರಧಾನಿಯ ಕೊರೊನಾದ ವಿರುದ್ದದ ಸಮರಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ..!

ಪ್ರಧಾನಿಯ ಕೊರೊನಾದ ವಿರುದ್ದದ ಸಮರಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ..!

ಪ್ರಧಾನಿಯ ಕೊರೊನಾದ ವಿರುದ್ದದ ಸಮರಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ..!

ಮಂಗಳೂರು : ದೀಪ ಬೆಳಗಿಸುವ ಪ್ರಧಾನಿ ಆಂದೋಲನಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಜಾತಿ ಧರ್ಮ ಪಂಗಡ ಬಿಟ್ಟು ಒಟ್ಟಾದ ದೇಶದ ಜನತೆ ಕೊರೊನಾ ವಿರುದ್ದ ಭಾರತ ಸಾರಿದ ಸಮರಕ್ಕೆ ದೀಪ ಬೇಳಗಿಸುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ,

ದೇಶಾದ್ಯಂತ ಮಕ್ಕಳಿಂದ ಹಿಡಿದು ವಯೋವೃದ್ದರ ವರೆಗೆ ಪ್ರಧಾನಿ ಮೋದಿಯ ಕರೆಗೆ ಓಕೊಟ್ಟು ಮಾಹಾಮಾರಿ ವಿರುದ್ದ ಸಮರಕ್ಕೆ ಸಾಥ್ ನೀಡಿದ್ದಾರೆ.

ದೇಶದ ಹಳ್ಳಿಗಳಿಂದ ಹಿಡಿದು ಮಹಾನಗರಗಳ ವರೆಗೂ ಮಕ್ಕಳು ಮಹಿಳೆಯರು ಹೊಸ್ತಿಲ್ಲಿ ದೀಪ ಬೆಳಗಿಸಿದರೆ, ಯುವಕರು, ಹಿರಿಯರು ಮೊಬೈಲ್‌ ಬೆಳಕನ್ನು ಹಾಯಿಸುವ ಮೂಲಕ ಚಿತ್ತಾರ ಬಿಡಿಸಿ ಒಗ್ಗಟ್ಟು ಪ್ರದರ್ಶಿಸಿದ್ದರು.

ಕೊರೋನ ವೈರಸ್‌ನ ಹಾವಳಿಯಿಂದ ಧೇಶದಲ್ಲಿ ಅಂಧಕಾರ ಉಂಟಾಗಿದೆ.ಈ ಅಂಧಕಾರಕ್ಕೆ ಬೆಳಕಿನ ಶಕ್ತಿ ಪರಿಚಯಿಸಬೇಕಿದೆ.

ಇದಕ್ಕಾಗಿ ಎಲ್ಲರೂ ಇಂದು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಬೆಳಗಿ ಎಂದು ಪ್ರಧಾನಿ ಮೋದಿ ದೇಶದ ಜನರಿಗೆ ಕರೆ ನೀಡಿದ್ದರು.

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...