Saturday, September 18, 2021

ಭಾರತೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಿದ ಒಮನ್‌

ದುಬೈ: ಭಾರತ, ಪಾಕಿಸ್ತಾನ ಸೇರಿದಂತೆ 24 ದೇಶಗಳಿಂದ ಬರುವ ಪ್ರಯಾಣಿಕರ ವಿಮಾನಗಳ ಹಾರಾಟಕ್ಕೆ ಒಮಾನ್‌ ಅನಿರ್ದಿಷ್ಟಾವಧಿಯವರೆಗೆ ನಿರ್ಬಂಧ ವಿಧಿಸಿದೆ.

ಕೊರೊನಾ ವೈರಸ್‌ ಹಬ್ಬುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಮಾನ್‌ ಈ ಕ್ರಮಕೈಗೊಂಡಿದೆ. ಮುಂದಿನ ಸೂಚನೆ ನೀಡುವವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ. ಏಪ್ರಿಲ್‌ 24ರಿಂದಲೇ ಈಗಾಗಲೇ ಕೆಲವು ದೇಶಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು. ಒಮಾನ್‌ನಲ್ಲಿ ಬುಧವಾರ ಹೊಸದಾಗಿ 1,675 ಕೋವಿಡ್‌–19 ಪ್ರಕರಣಗಳು ಪತ್ತೆಯಾಗಿದ್ದವು. ಇದುವರೆಗೆ ದೇಶದಲ್ಲಿ ಸೋಂಕಿನಿಂದ 3,356 ಮಂದಿ ಸಾವಿಗೀಡಾಗಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...