Monday, October 18, 2021

ಕಿಡ್ನಾಪ್‌ ಮಾಡಿದ ಭಾರತೀಯರನ್ನು ಬಿಡುಗಡೆಗೊಳಿಸಿದ ತಾಲಿಬಾನಿಗಳು

ಕಾಬೂಲ್‌: ತಾಲಿಬಾನಿ ಉಗ್ರರು 150ಕ್ಕೂ ಹೆಚ್ಚು ಭಾರತೀಯರನ್ನ ಅಪಹರಣ ಮಾಡಿದ್ದಾರೆ ಎಂಬ ಸ್ಪಷ್ಟನೆ ನೀಡಿರುವ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೇಕ ನಾವು ಯಾವುದೇ ಭಾರತೀಯರನ್ನು ಕಿಡ್ನಾಪ್ ಮಾಡಿಲ್ಲ ಎಂದಿದ್ದಾರೆ. ಆದರೆ ಕೆಲ ವರದಿ ಪ್ರಕಾರ ಕಿಡ್ನಾಪ್‌ ಮಾಡಿದ ಭಾರತೀಯರನ್ನು ಕೆಲ ಪ್ರಶ್ನೆ ಕೇಳಿ ದಾಖಲೆ ಪರಿಶೀಲಿಸಿ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.


ಇಂದು ಮುಂಜಾನೆ ಕಾಬೂಲ್​​ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿದ್ದ ಹಲವರನ್ನು ಅಪಹರಣ ಮಾಡಲಾಗಿದೆ.

ಇದರಲ್ಲಿ ಸುಮಾರು 150ಕ್ಕೂ ಭಾರತೀಯರಿದ್ದಾರೆ ಅಂತಾ ಅಫ್ಘಾನ್ ಮಾಧ್ಯಮಗಳು ವರದಿ ಮಾಡಿದ್ದವು.
ಸದ್ಯ ಏರ್​​​ಪೋರ್ಟ್​​ ಬಳಿ ವಶಕ್ಕೆ ಪಡೆದಿರುವ ಎಲ್ಲಾ ಭಾರತೀಯರು ಸುರಕ್ಷಿತರಾಗಿದ್ದಾರೆ. ಅಫ್ಘನ್ನರ ಜೊತೆ ಅಪಹರಣ ಮಾಡಿ ನಂತರ ಭಾರತೀಯರೆಂದು ತಿಳಿದು ಪಾಸ್​​ಪೋರ್ಟ್​​ಗಳನ್ನು ಹಿಂತಿರುಗಿಸಿದ್ದಾರೆ.

ಸದ್ಯ ಭಾರತೀಯರು ಏರ್​ಪೋರ್ಟ್​​ಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...