Friday, July 1, 2022

ಮಂಗಳೂರು: ಹಿಂದೂ ದೇವರ ಅವಹೇಳನದ ಸಾಹಿತ್ಯ ಹಂಚುತ್ತಿದ್ದ ಓರ್ವ ವಶಕ್ಕೆ

ಮಂಗಳೂರು: ಹಿಂದೂ ಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ನಗರದಲ್ಲಿ ಮತ್ತೆ ಮತಾಂತರ ಹಾವಳಿ ಹೆಚ್ಚಾಗಿದ್ದು, ಇಂದು ಪಾಂಡೇಶ್ವರದ ಕೇರಳ ಸಮಾಜ ಶಾಲೆ ಬಳಿ ಮತಾಂತರದ ಪುಸ್ತಕ ಹಂಚುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.


ಕೇರಳ ಸಮಾಜ ಬಳಿ ಮನೆ ಮನೆಗೆ ತೆರಳಿ ಮನೆಯವರಿಗೆ ತಿಳಿಯದಂತೆ ಮತಾಂತರದ ಪುಸ್ತಕಗಳು,

ಹಿಂದು ದೇವರನ್ನು ಅವಹೇಳನ ಮಾಡುವ ಸಾಹಿತ್ಯಗಳನ್ನು ಹಂಚುತ್ತಿದ್ದ ಕೇರಳ ಕೊಟ್ಟಾಯಾಮ್ ನಿವಾಸಿ ರಾಜೇಯನ್ ನನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ “ಕಥಾನಕ” ಸ್ಪರ್ಧೆ

ಮಂಗಳೂರು: ಮಂಗಳೂರು ಉರ್ವದ ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ ಕನ್ನಡದಲ್ಲಿ ಕಥೆ ಹೇಳುವ ಆನ್ ಲೈನ್ ಕಥಾ ಸ್ಪರ್ಧೆ"ಕಥಾನಕ" ಎಂಬ ಸ್ಪರ್ಧೆ ಆಯೋಜನೆ ಮಾಡಲಾಗಿದೆ.ಈ ಕುರಿತು ಪ್ರತಿಷ್ಠಾನದ ಕಾರ್ಯದರ್ಶಿಯಾದ ಭರತ್ ಬೈಕಾಡಿಯವರು ಮಾಧ್ಯಮಗಳೊಂದಿಗೆ...

ಉಳ್ಳಾಲ: ಮಳೆ ನೀರು ಬ್ಲಾಕ್‌ ಆಗಿದ್ದನ್ನು ತೆಗೆಯಲು ಹೋಗಿದ್ದ ವ್ಯಕ್ತಿ ಟೆರೇಸ್‌ನಿಂದ ಜಾರಿ ಬಿದ್ದು ಕೊನೆಯುಸಿರು

ಉಳ್ಳಾಲ: ಮನೆಯ ಟೆರೇಸ್‌ನಲ್ಲಿ ಮಳೆ ನೀರು ಬ್ಲಾಕ್‌ ಆಗಿದನ್ನು ತೆಗೆಯಲು ಹೋಗಿ‌ ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಣಾಜೆ‌ ಠಾಣಾ ವ್ಯಾಪ್ತಿಯ ದಾಸರಮೂಲೆ ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು...

ಕನ್ಹಯ್ಯಾಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...