Home ಪ್ರಮುಖ ಸುದ್ದಿ ಕೊರೊನಾ ತಡೆಗಟ್ಟಲು ಅಂತರರಾಷ್ಟ್ರೀಯ ವಿಮಾನಯಾನ ಸೇವೆ ಸ್ಥಗಿತ

ಕೊರೊನಾ ತಡೆಗಟ್ಟಲು ಅಂತರರಾಷ್ಟ್ರೀಯ ವಿಮಾನಯಾನ ಸೇವೆ ಸ್ಥಗಿತ

ಕೊರೊನಾ ತಡೆಗಟ್ಟಲು ಅಂತರರಾಷ್ಟ್ರೀಯ ವಿಮಾನಯಾನ ಸೇವೆ ಸ್ಥಗಿತ

ನವದೆಹಲಿ: ಕೊರೊನಾ ವೈರಸ್ ಸೋಂಕು  ಹರಡುವುದನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು,

ಇದೀಗ ಎಲ್ಲ ದೇಶೀಯ ವಿಮಾನಗಳ ಹಾರಾಟವನ್ನು ಇಂದು ಮಧ್ಯರಾತ್ರಿಯಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಆದೇಶಿಸಿದೆ.

ಇಂದು  ರಾತ್ರಿ 12 ಗಂಟೆಯಿಂದ ದೇಶೀಯ ವಿಮಾನ ಹಾರಾಟ ನಿಷೇಧಿಸಲಾಗುತ್ತಿದೆ.

ಸದ್ಯ ಕಾರ್ಯಾಚರಣೆಯಲ್ಲಿರುವ ಎಲ್ಲ ವಿಮಾನಗಳೂ ರಾತ್ರಿ 11.59ರ ಒಳಗೆ ಲ್ಯಾಂಡ್ ಆಗುವಂತೆ ವಿಮಾನಯಾನ ಸಂಸ್ಥೆಗಳು ನೋಡಿಕೊಳ್ಳಬೇಕು’ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಆದರೆ ಸರಕು ಸಾಗಣೆ ವಿಮಾನಗಳ ಹಾರಾಟಕ್ಕೆ ಈ ನಿಷೇಧ ಅನ್ವಯವಾಗುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ನಿಷೇಧ  ಸಮಯ ಮಿತಿಯನ್ನೂ ಕೂಡ ಅದು ನಿಗದಿಪಡಿಸಿಲ್ಲ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...