Thursday, October 22, 2020

ಭಾನುವಾರದ ಸಂತೆಗೆ ಅನುಮತಿ ನೀಡಲು ಆಗ್ರಹ:ವ್ಯಾಪಾರಸ್ಥರ ಒಕ್ಕೂಟದಿಂದ ಪಾಲಿಕೆ ಮುಂಭಾಗ ಪ್ರತಿಭಟನೆ..! 

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಭಾನುವಾರದ ಸಂತೆಗೆ ಅನುಮತಿ ನೀಡಲು ಆಗ್ರಹ:ವ್ಯಾಪಾರಸ್ಥರ ಒಕ್ಕೂಟದಿಂದ ಪಾಲಿಕೆ ಮುಂಭಾಗ ಪ್ರತಿಭಟನೆ..! 

ಮಂಗಳೂರು : ಮಂಗಳೂರು ಪಾಲಿಕೆ ವ್ಯಾಪ್ತಿಗೆ ಒಳಪಡುವ ಸುರತ್ಕಲ್ ನಲ್ಲಿ ಭಾನುವಾರ ದಿನದ ಸಂತೆ ವ್ಯಾಪಾರ ನಡೆಸಲು ತಕ್ಷಣವೇ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಲಾಲ್ ಬಾಗ್ ಕಚೇರಿ ಮುಂಭಾಗ ಸಂತೆ ವ್ಯಾಪರಸ್ಥರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರಸ್ತುತ ಬುಧವಾರ ದಿನ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿದ್ದು, ಭಾನುವಾರ ದಿನದ ಸಂತೆ ವ್ಯಾಪಾರ ಸ್ಥಗಿತ ವಾಗಿರುವುದರಿಂದ, ಕೇವಲ ಸಂತೆ ವ್ಯಾಪಾರದಿಂದಲೇ ಜೀವನ ನಡೆಸುವ ಸಂತೆ ವ್ಯಾಪಾರಸ್ಥರ ದೈನಂದಿನ ಜೀವನವು ಅಡಕತ್ತರಿಗೆ ಸಿಲುಕಿದಂತಾಗಿರುತ್ತದೆ.

1990ರಿಂದ ಎಂ.ಆರ್.ಪಿ.ಎಲ್. ಸಂಸ್ಥೆಯು ಇಲ್ಲಿ ಕಾರ್ಯಾಚರಣೆ ಗೊಂಡ ಮೊದಲಿನಿಂದಲೂ ಬುಧವಾರ ಸಂತೆ ರೊಂದಿಗೆ ಭಾನುವಾರ ಸಂತೆಯ ಸುಮಾರು 30 ವರ್ಷಗಳಿಂದ ಪ್ರಚಲಿತವಿದ್ದುದು ತಮಗೆ ತಿಳಿದ ವಿಚಾರವಾಗಿದೆ. ಕೋವಿಡ್ 9ರ ಕಾರಣದಿಂದ ನಿಲ್ಲಿಸಲಾಗಿದ್ದ ಭಾನುವಾರದ ಸಂತೆಯನ್ನು ಪುನರಾರಂಭಿಸಬೇಕು. ಹಾಗೆಯೇ ಸಂತೆ ವ್ಯಾಪಾರ ಮಾಡುವ ಚಿಕ್ಕಪುಟ್ಟ ವ್ಯಾಪಾರಿಗಳು ಅದರ ಆದಾಯವನ್ನು ಅವಲಂಬಿಸಿರುವ ಕಾರಣ ಇತ್ತೀಚೆಗೆ ಆದಿತ್ಯವಾರದ ಸಂತೆಯನ್ನು ನಿಲ್ಲಿಸಿರುವುದು ಸಾರ್ವಜನಿಕ ಬಡವರ ಹೊಟ್ಟೆಗೆ ಮಾರಕವಾಗಿದೆ. ಅಲ್ಲದೆ, ರವಿವಾರ ಕಾರ್ಮಿಕರಿಗೆ ರಜಾದಿನವಾಗಿ ಅನುಕೂಲವಾಗುವ ಕಾರಣ ಆ ದಿನದ ಸಂತೆ ಬಹಳಷ್ಟು ಸೂಕ್ತವಾಗಿದೆ. ಹಾಗೆಯೇ ಶುಚಿತ್ವ ಕಾಪಾಡಲು ಡಸ್ಟ್‌ಬಿನ್ ವ್ಯವಸ್ಥೆ ಮಾಡಲಾಗಿದೆ ಹಾಗೂ ಇಂಟಕ್ ಸಂಘಟನೆಯ ಡಿ ಶಿಸ್ತುಬದ್ಧವಾಗಿ ನಡೆದುಕೊಳ್ಳುವಲ್ಲಿ ಬದ್ಧರಾಗಿರುತ್ತಾರೆ.

ಆದರೆ ನಮ್ಮ ಈ ಹಿಂದೆ ನೀಡಿರುವ ಮನವಿಯನ್ನು ಸ್ಥಾಯಿ ಸಮಿತಿ ಸಭೆಯಲ್ಲಿ ಪ್ರಸ್ತಾವಿಸಿ ಅನುಮತಿಸುವ ವರೆಗೆ ಸಮಯಾವಕಾಶ ಕೋರಿದ್ದಾರೆ ಇದೀಗ ಸುಮಾರು 3 ವಾರಗಳು ಕಳೆದರೂ ಯಾವುದೇ ಅನುಮತಿ ಸೂಚನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಸಂತೆ ವ್ಯಾಪಾರಸ್ಥರು ನಡೆಸಿದರು.

ಶಾಸಕ ಯು.ಟಿ ಖಾದರ್, ಇಂಟಕ್ ಜಿಲ್ಲಾ ಅಧ್ಯಕ್ಷ ಮನೋಹರ್ ಶೆಟ್ಟಿ, ಯುವ ಇಂಟಕ್ ಕಾರ್ಯದರ್ಶಿ ದಿನಕರ್ ಶೆಟ್ಟಿ ಪಾಲಿಕೆ ನಿರ್ಧಾರವನ್ನು ಖಂಡಿಸಿ ಪಾಲಿಕೆ ಕೊರೊನಾ ಬಳಿಕ ಬಡವರ ಬದುಕಿನ ಹಾದಿಯನ್ನು ಬಂದ್ ಮಾಡುತ್ತಿದೆ.ಕೊರೊನಾ ನಿಯಮಾವಳಿಯನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪುನೀತ್ ,ವಿನೋದ್ ರಾಜ್ ಪಣಂಬೂರು, ವ್ಯಾಪರಸ್ತರ ಒಕ್ಕೂಟದ ಮಹಮ್ಮದ್,ಅಸ್ಗರ್,ಬದ್ರುದ್ದಿನ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.