Home ಕರ್ನಾಟಕ ವಾರ್ತೆ ಕೊರೊನಾ ತುರ್ತು ಸಂದರ್ಭದಲ್ಲಿ ಅಧಿವೇಶನ ಬೇಕಾ.?: ನಾಯಕರೇ ಎಲ್ಲಿದ್ದೀರಾ.? ನಿಮ್ಮ ಕ್ಷೇತ್ರದಲ್ಲೇನಾಗುತ್ತಿದೆ.?

ಕೊರೊನಾ ತುರ್ತು ಸಂದರ್ಭದಲ್ಲಿ ಅಧಿವೇಶನ ಬೇಕಾ.?: ನಾಯಕರೇ ಎಲ್ಲಿದ್ದೀರಾ.? ನಿಮ್ಮ ಕ್ಷೇತ್ರದಲ್ಲೇನಾಗುತ್ತಿದೆ.?

ಕೊರೊನಾ ತುರ್ತು ಸಂದರ್ಭದಲ್ಲಿ ಅಧಿವೇಶನ ಬೇಕಾ.?: ನಾಯಕರೇ ಎಲ್ಲಿದ್ದೀರಾ.? ನಿಮ್ಮ ಕ್ಷೇತ್ರದಲ್ಲೇನಾಗುತ್ತಿದೆ.?

ಬೆಂಗಳೂರು: ಎಲ್ಲೆಲ್ಲೂ ಕೊರೊನಾ ವೈರಸ್ ದ್ದೇ ಸುದ್ದಿ. ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕದಂಬ ಬಾಹು ಚಾಚಿ ಎಲ್ಲರನ್ನು ಹಿಂಡಿ ಹಿಪ್ಪೆ ಮಾಡಿದೆ.

ವಿದೇಶದಲ್ಲಿದ್ದ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ವಿವಿಧ ರಾಜ್ಯಗಳಿಗೂ ಹರಡಿದೆ.

ನಮ್ಮ ಕರ್ನಾಟಕದಲ್ಲೂ ಕೊರೊನಾ ಹರಿದಾಡಿದ್ದು, ಇದೀಗ ತಾಲೂಕು ಮಟ್ಟದಲ್ಲೂ ಜನರು ಭಯಭೀತರಾಗಿದ್ದಾರೆ.

ಮಂಗಳೂರಿನಲ್ಲಿ 22 ವರ್ಷ ವಯಸ್ಸಿನ ಯುವಕನಿಗೆ ಕೊರೊನಾ ದೃಢಪಟ್ಟ ಮೇಲಂತೂ ಜನರು ಮತ್ತಷ್ಟು ಆತಂಕಗೊಂಡಿದ್ದಾರೆ.

ಇಂತಹ ತುರ್ತು ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅಧಿವೇಶನ ನಡೆಯುತ್ತಿದೆ.

ಎಲ್ಲಾ ಸಚಿವರು, ಶಾಸಕರು ಸೇರಿದಂತೆ ವಿವಿಧ ನಾಯಕರು ತಮ್ಮ-ತಮ್ಮ ಕ್ಷೇತ್ರವನ್ನು ಬಿಟ್ಟು ಅಧಿವೇಶನಕ್ಕಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.

ಇದು ಎಷ್ಟರಮಟ್ಟಿಗೆ ಸರಿ ಎಂಬ ಆಕ್ರೋಶದ ಕೂಗು ಇದೀಗ ಎಲ್ಲೆಡೆ ಮೊಳಗುತ್ತಿದೆ.

ಇಂತಹ ಕಠಿಣ ಪರಿಸ್ಥಿತಿಯಲ್ಲಿ ಜನರ ಮಧ್ಯೆ ಇದ್ದು, ಸ್ಥಳಿಯ ಆಡಳಿತಕ್ಕೆ ಸಾಥ್ ನೀಡಬೇಕು ಎಂಬ ಆಗ್ರಹ ಕೂಡ ಇದೀಗ ಕೇಳಿ ಬಂದಿದೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...