Home ಕರ್ನಾಟಕ ವಾರ್ತೆ ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣಕ್ಕೆ ಐಎಸ್ಓ ಮಾನ್ಯತೆ

ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣಕ್ಕೆ ಐಎಸ್ಓ ಮಾನ್ಯತೆ

ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣಕ್ಕೆ ಐಎಸ್ಓ ಮಾನ್ಯತೆ

ಮಂಗಳೂರು: ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಐಎಸ್ಓ ಮಾನ್ಯತೆ ದೊರೆತಿದೆ.

ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣದ ಪರಿಸರ ಸ್ನೇಹಿ ವಾತಾವರಣ ನಿರ್ವಹಣೆಗೆ ಐಎಸ್ಓ 14001: 2015 ಮಾನ್ಯತೆಯನ್ನು ನೀಡಲಾಗಿದೆ. ಈ ಮೂಲಕ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಜಿಲ್ಲೆಗೆ ಕೀರ್ತಿಯನ್ನು ತಂದಿದೆ.

1907ರಲ್ಲಿ ಮಂಗಳೂರಿನ ಹಂಪನಕಟ್ಟೆ ಬಳಿ ಈ ರೈಲ್ವೆ ನಿಲ್ದಾಣ ನಿರ್ಮಾಣಗೊಂಡಿದ್ದು, ಶತಮಾನದ ಸಂಭ್ರಮವನ್ನೂ ಕಂಡಿದೆ.

ಮಂಗಳೂರಿನಿಂದ ಚೆನ್ನೈ, ಬೆಂಗಳೂರು, ಹೈದರಾಬಾದ್, ತಿರುವನಂತಪುರಂ, ಮುಂಬೈ, ಥಾಣೆ, ದೆಹಲಿ, ಅಜ್ಮಿರ್, ಅಹಮದಾಬಾದ್ ಅನ್ನು ಸಂಪರ್ಕಿಸುತ್ತದೆ.

ಕರ್ನಾಟಕದಲ್ಲಿರುವ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಒಂದಾದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಐಎಸ್ಓ ಮಾನ್ಯತೆ ಸಿಕ್ಕಿದ್ದು, ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ವೀಡಿಯೋಗಾಗಿ

 

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!