Monday, August 15, 2022

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ-ಐವರು ಬಂಧನ

ವಿಟ್ಲ: ಏರ್‌ಟೆಲ್ ಟವರ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್‌ ಕಾರ್ಡ್‌ಗಳಿಂದ ಉಲಾಯಿ-ಪಿದಾಯಿ ಜುಗಾರಿ ಆಡುತ್ತಿದ್ದ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ.


ಕೆ ಪಿ ಹನೀಫ್‌, ಅಬೂಬಕ್ಕರ್‌ ಸಿದ್ದೀಕ್‌, ಸಿರಾಜುದ್ದೀನ್‌, ಮುನೀರ್‌ ಕೆ. ಎಂ, ಮಹಮ್ಮದ್‌ ಇಬ್ರಾಹಿಂ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜುಗಾರಿ ಆಟಕ್ಕೆ ಉಪಯೋಗಿಸಿದ ಒಟ್ಟು ಹಣ 5,150ರೂ ಹಾಗೂ ಆಟಕ್ಕೆ ಬಳಸಿದ ಸೊತ್ತುಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

 

LEAVE A REPLY

Please enter your comment!
Please enter your name here

Hot Topics

ಮೂಡುಬಿದಿರೆ: ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟುವಿನಲ್ಲಿ ಫ್ರೀಡಂ ಸಂಗಮ, ಸನ್ಮಾನ

ಮೂಡುಬಿದಿರೆ: ಇಲ್ಲಿನ ವೇಣೂರಿನ ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟು ಹಾಗೂ ಎಸ್.ಬಿ.ಎಸ್ ದಾರುಸ್ಸಲಾಂ ಮದ್ರಸ ಕುಂಡದಬೆಟ್ಟು ಇದರ ವತಿಯಿಂದ ಫ್ರೀಡಂ ಸಂಗಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕುಂಡದಬೆಟ್ಟುವಿನಲ್ಲಿ ನಡೆಯಿತು.ಎಸ್.ಎನ್.ಎಂ ಪಾಲಿಟೆಕ್ನಿಕ್ ಮೂಡಬಿದಿರೆಯ...

ಕನಸಿನ, ಆಕರ್ಷಣೆಯ ಹಾಗೂ ಅಭಿವೃದ್ದಿಯ ಮಂಗಳೂರಿಗೆ ಪಣ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮಂಗಳೂರು: ಕನಸಿನ, ಆಕರ್ಷಣೆಯ ಹಾಗೂ ಅಭಿವೃದ್ದಿಯ ಮಂಗಳೂರನ್ನು ಮಾಡಲು ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯದ...

ಮಂಗಳೂರು: ಕಂದಾವರ ನೂರುಲ್ ಇಸ್ಲಾಂ ಮಸ್ಜಿದ್‌- ಮದರಸದಲ್ಲಿ 75ರ ಸ್ವಾತಂತ್ರ್ಯ ಸಂಭ್ರಮ

ಮಂಗಳೂರು: ನೂರುಲ್ ಇಸ್ಲಾಂ ಮಸ್ಜಿದ್ ಮತ್ತು ಮದರಸ ಮೂಡುಕರೆ ಕಂದಾವರ ಇಲ್ಲಿ 75ನೇ ಸ್ವಾತಂತ್ರ್ಯವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ಗೌರವಧ್ಯಕ್ಷರಾದ ಎಂ ಎಸ್ ಅಲಿಯಬ್ಬ ಅವರು ಸಬೀಹ್ ಅಲಿ ಅವರಿಂದ ಗೌರವವಂದನೆಯನ್ನು ಸ್ವೀಕರಿಸಿ ಧ್ವಜಾರೋಹಣ...