ಉಡುಪಿ: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದೇಶದಾದ್ಯಂತ ಐಟಿ ದಾಳಿ ನಡೆದಿದೆ. ದೇಶದಾದ್ಯಂತ 22 ಬೇರೆ ಬೇರೆ ಸ್ಥಳಗಳ ಮೇಲೆ ಏಕಾಕಾಲದಲ್ಲಿ ದಾಳಿ ನಡೆಸಲಾಗಿದೆ.
ಮಣಿಪಾಲ ಗ್ರೂಪ್‌ನ ಫೈನಾನ್ಸ್ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳು ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಮತ್ತು ಮಂಗಳೂರುನಿಂದ ಕಾರು ಬಾಡಿಗೆ ಪಡೆದು ಬಂದಿರುವ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳು ಬೆಳಗಿನ ಜಾವ 6-30ಕ್ಕೆ ದಾಳಿ ನಡೆಸಿರೊ ಅಧಿಕಾರಿಗಳು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.