Home ಕರ್ನಾಟಕ ವಾರ್ತೆ ಮಹಾಮಾರಿ ತಡೆಯಲು ಮಂಗಳೂರಿನಲ್ಲಿ ಇದು ವರ್ಕ್‌ಔಟ್‌ ಆಗುತ್ತಾ..!!?

ಮಹಾಮಾರಿ ತಡೆಯಲು ಮಂಗಳೂರಿನಲ್ಲಿ ಇದು ವರ್ಕ್‌ಔಟ್‌ ಆಗುತ್ತಾ..!!?

ಮಹಾಮಾರಿ ತಡೆಯಲು ಮಂಗಳೂರಿನಲ್ಲಿ ಇದು ವರ್ಕ್‌ಔಟ್‌ ಆಗುತ್ತಾ..!!?

ಮಂಗಳೂರು : ಮಹಾಮಾರಿ ಕೊರೊನಾ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರದಲ್ಲಿ ಇಂದು ಕ್ರಿಮಿ ನಾಶಕ ಸಿಂಪಡಿಸುವ ಕಾರ್ಯ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಗ್ನಿ ಶಾಮಕ ದಳದ ಜಂಟಿ ಆಶ್ರಯದಲ್ಲಿ ಈ ಕಾರ್ಯ ನಡೆದಿದ್ದು, ಡೆಟಾಲ್, ಫಿನಾಯಿಲ್, ಬ್ಮೀಚಿಂಗ್ ಪೌಡರ್ ಮಿಶ್ರಣ ಮಾಡಿ ಟ್ಯಾಂಕರ್ ಮೂಲಕ ಮದ್ದು ಸಿಂಪಡಿಸಲಾಯಿತು.

ಕೋವಿಡ್ 19 ಭೀತಿ ಹಿನ್ನೆಲೆ ಸ್ವಚ್ಛತೆ ದೃಷ್ಟಿಯಿಂದ ಈ ಕಾರ್ಯ ಕೈಗೊಂಡಿದ್ದು,

ಈ ಸಂಧರ್ಭ ಪಾಲಿಕೆ ಆಯುಕ್ತರಾದ ಶಾನಾಡಿ ಅಜಿತ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಜಿಲ್ಲಾ ಅಗ್ನಿ ಶಾಮಕ ದಳ ಮುಖ್ಯಸ್ಥ ತಿಪ್ಪೆಗೌಡ ಮತ್ತಿತ್ತರು ಉಪಸ್ಥಿತರಿದ್ದರು.

ವಿಡಿಯೋಗಾಗಿ..

- Advertisment -

RECENT NEWS

ಕೊನೆಗೂ ಶಾಲಾ ಪ್ರಾರಂಭಕ್ಕೆ ಮಹೂರ್ತ ಇಟ್ಟ ರಾಜ್ಯ ಸರಕಾರ

ಕೊನೆಗೂ ಶಾಲಾ ಪ್ರಾರಂಭಕ್ಕೆ ಮಹೂರ್ತ ಇಟ್ಟ ರಾಜ್ಯ ಸರಕಾರ ಬೆಂಗಳೂರು: ರಾಜ್ಯ ಸರಕಾರವು ಕರ್ನಾಟಕದಲ್ಲಿ ರಾಜ್ಯಗಳಲ್ಲಿ ಶಾಲೆಗಳ ಆರಂಭಕ್ಕೆ ಹಸಿರು ನಿಶಾನೆ ನೀಡಿದೆ. ಕೇಂದ್ರ ಸರಕಾರದ ಗೃಹ ಮಂತ್ರಾಲಯವು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...

ಪಂಪ್ ವೆಲ್ ಪ್ಲೈಓವರ್ ಗೆ ವೀರ ಸಾವರ್ಕರ್ ಹೆಸರು ನಾಮಕರಣ 

ಪಂಪ್ ವೆಲ್ ಪ್ಲೈಓವರ್ ಗೆ ವೀರ ಸಾವರ್ಕರ್ ಹೆಸರು ನಾಮಕರಣ  ಮಂಗಳೂರು:ಬೆಂಗಳೂರಿನಲ್ಲಿ ಮೆಲ್ಸೆತುವೆಗೆ ವೀರ ಸಾರ್ವಕರ್ ಹೆಸರಿಡುವ ಗಲಾಟೆ ಇನ್ನು ನಡೆಯುತ್ತಿದ್ದಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ವೀರ ಸಾವರ್ಕರ್ ಹೆಸರಿನಿಂದ ನಾಮಕರಣ...

ದ.ಕ. ಜಿಲ್ಲೆಗೆ ಗುಡ್ ನ್ಯೂಸ್ ಗರ್ಭಿಣಿ ಸೇರಿದಂತೆ 13 ಮಂದಿ ಕೊರೊನಾದಿಂದ ಗುಣಮುಖ

ದ.ಕ. ಜಿಲ್ಲೆಗೆ ಗುಡ್ ನ್ಯೂಸ್ ಗರ್ಭಿಣಿ ಸೇರಿದಂತೆ 13 ಮಂದಿ ಕೊರೊನಾದಿಂದ ಗುಣಮುಖ ಮಂಗಳೂರು, ಜೂ 02: ಕರಾವಳಿ ಜಿಲ್ಲೆಗಳಲ್ಲಿ ಮಹಾರಾಷ್ಟ್ರದ ಸಂಪರ್ಕದಿಂದ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುತ್ತಲೇ ಇದೆ. ಒಂದೆಡೆ ಉಡುಪಿ...

ಕಡಲಿನ ಅಬ್ಬರ ಜಾಸ್ತಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಡಲಿನ ಅಬ್ಬರ ಜಾಸ್ತಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಳ್ಳಾಲ: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ, ಪ್ರದೇಶಗಳಲ್ಲಿ ಕಡಲಿನ ಅಬ್ಬರ...