Thursday, October 21, 2021

ರಾಜಕಾರಣಿಗಳ SOCIAL MEDIA ನಿರ್ವಹಣೆ ಮಾಡುತ್ತಿದ್ದ ಸಂಸ್ಥೆ ಮೇಲೆ ಐಟಿ ದಾಳಿ

ಬೆಂಗಳೂರು: ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಜಾಹೀರಾತು ಸಂಸ್ಥೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಸೈನ್ ಬಾಕ್ಸ್ ಎಂಬ ಹೆಸರಿನ ಸಂಸ್ಥೆಯಾಗಿದೆ.


ಬೆಂಗಳೂರಿನ ಕಾವೇರಿ ಜಂಕ್ಷನ್ ಬಳಿ ಇರುವ ಡಿಸೈನ್ ಬಾಕ್ಸ್ ಕಚೇರಿ ಮೇಲೆ ಇದೀಗ ಐಟಿ ರೇಡ್​ ನಡೆದಿದೆ.

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕಾವೇರಿ ಜಂಕ್ಷನ್‌ ಬಳಿಯಿರುವ ಡಿಸೈನ್ ಬಾಕ್ಸ್ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾವೇರಿ ಜಂಕ್ಷನ್‌ ಬಳಿ ಬಹುಮಹಡಿ ಕಟ್ಟಡದ ಎರಡನೇ ಅಂತಸ್ತಿನಲ್ಲಿರುವ ಡಿಸೈನ್ ಬಾಕ್ಸ್ ಕಚೇರಿಯ ಮೇಲೆ ಬೆಳಗ್ಗೆ 6.30ಕ್ಕೆ 2 ಕಾರುಗಳಲ್ಲಿ ಬಂದಿದ್ದ IT ಅಧಿಕಾರಿಗಳು ಆಗಮಿಸಿದ್ದಾರೆ.

ಸಂಸ್ಥೆಯು ಖಾತೆ ಹೊಂದಿರುವ ಬ್ಯಾಂಕ್‌ಗೆ ತೆರಳಿ ಒಂದು ತಂಡ ಮಾಹಿತಿ ಸಂಗ್ರಹಿಸಿದೆ. ಬ್ಯಾಂಕ್‌ಗೆ ತೆರಳಿ ಸಂಸ್ಥೆಯ ಖಾತೆ, ವಹಿವಾಟು ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...