Home ಪ್ರಮುಖ ಸುದ್ದಿ ಕಾರಿಗೆ ಸೈಡ್‌ ಕೊಡೋ ವಿಚಾರ : ವಿಟ್ಲದಲ್ಲಿ ರಣಚಂಡಿಯಾದ ನಟಿ ಶೋಭಿತಾ..!!

ಕಾರಿಗೆ ಸೈಡ್‌ ಕೊಡೋ ವಿಚಾರ : ವಿಟ್ಲದಲ್ಲಿ ರಣಚಂಡಿಯಾದ ನಟಿ ಶೋಭಿತಾ..!!

ಕಾರಿಗೆ ಸೈಡ್‌ ಕೊಡೋ ವಿಚಾರ : ರಣಚಂಡಿಯಾದ ನಟಿ ಶೋಭಿತಾ..!!

ಬಂಟ್ವಾಳ : ಕಾರಿನಲ್ಲಿ ನಾಯಕ ನಟನೊಂದಿಗೆ ಹೋಗುತ್ತಿದ್ದ ನಟಿ ಶೋಭಿತ ಮತ್ತು ಮತ್ತೊಂದು ಕಾರಿನವರೊಂದಿಗೆ ಸೈಡ್‌ ಕೊಡೋ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಮಿತಿಮೀರಿ ಸಾರ್ವಜನಿಕರ ಎದುರೇ ಕೈಕೈ ಮಿಲಾಯಿಸುವ ಹಂತಕ್ಕೆ ಬಂದಿದೆ.

ಕನ್ನಡ ಮತ್ತು ತುಳು ಚಿತ್ರಗಳಲ್ಲಿ ನಟಿಸಿರುವ ನಾಯಕ ಮತ್ತು ನಟಿ ಕಾರಿನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಎದುರು ಕಾರಿನವರು ನಟಿ ಮೇಲೆ ಕೈ  ಕೂಡ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು ವಿಟ್ಲ ಪೊಲೀಸರು ಇತ್ತಂಡಗಳನ್ನು ಠಾಣೆಗೆ ಕರೆಯಿಸಿ ಮುಚ್ಚಳಿಕೆ ಬರೆದು  ಕಳುಹಿಸಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಉಡುಪಿ: ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜನ್ಮದಿನದ ಪ್ರಯುಕ್ತ...

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್...

ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ

ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ ಮಂಗಳೂರು: ಮಾಜಿ ಭಜರಂಗ ದಳದ ಜಿಲ್ಲಾ ಸಂಚಾಲಕರೂ ಆಗಿರುವ ವಿನಯ್‌ ಎಲ್‌ ಶೆಟ್ಟಿ ಅವರಿಗೆ ಸರ್ಕಾರ ಹೊಸ ಜವಾಬ್ದಾರಿ ವಹಿಸಿದೆ. ಕರ್ನಾಟಕ ಪ್ರಾಣಿ...

ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.

ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿದ ದಾರುಣ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ಸಂಭವಿಸಿದೆ. ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ಈ...