Wednesday, December 1, 2021

ಕೊಡಗಿನ ನಾಪೋಕ್ಲುವಿನಲ್ಲಿ ಜಮಾತ್ ಅಧ್ಯಕ್ಷನ ಭೀಕರ ಕೊಲೆ..!

ಮಡಿಕೇರಿ : ಮಡಿಕೇರಿಯ ನಾಪೋಕ್ಲು ಸಮೀಪದ ಕೊಟ್ಟಮುಡಿ ಜಮಾಅತ್ ಅಧ್ಯಕ್ಷರಾಗಿದ್ದ ಹಾರಿಸ್ (60) ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಭೀಕರವಾಗಿ ಹತ್ಯೆ ಮಾಡಿದೆ.

ಪಿರಿಯಾಪಟ್ಟಣ ಸಮೀಪದ ಚೌಡನ ಹಳ್ಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ, ಅಡಿಕೆ ವ್ಯಾಪಾರಿಯಾಗಿದ್ದ ಹ್ಯಾರಿಸ್ ಅವರು ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಪರಿಚಿತರಿಂದಲೇ ಹತ್ಯೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಸ್ಥಳಕ್ಕೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...