ಕಡಬ: ಕಾಡಾನೆ ಸೆರೆ ಹಿಡಿದು ಸಾಗಿಸುತ್ತಿದ್ದಾಗ ಅಧಿಕಾರಿ ವಾಹನಗಳ ಮೇಲೆ ದಾಳಿ- ವಾಹನಗಳು ಪುಡಿಪುಡಿ..!

ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದ ಬಳಿಕ ಆನೆಯನ್ನು ಸಾಗಿಸುತ್ತಿರುವಾಗ ಅಧಿಕಾರಿಗಳು ಮತ್ತು ಪೋಲಿಸ್ ಸಿಬಂದಿಗಳ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಗುರುವಾರ ರಾತ್ರಿ ನಡೆದಿದೆ.  ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದ ಬಳಿಕ ಆನೆಯನ್ನು ಸಾಗಿಸುತ್ತಿರುವಾಗ ಅಧಿಕಾರಿಗಳು ಮತ್ತು ಪೋಲಿಸ್ ಸಿಬಂದಿಗಳ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಗುರುವಾರ ರಾತ್ರಿ ನಡೆದಿದೆ.  ಘಟನೆಯಲ್ಲಿ ಅರಣ್ಯಾಧಿಕಾರಿಗಳ ಮತ್ತು ಪೊಲೀಸರ … Continue reading ಕಡಬ: ಕಾಡಾನೆ ಸೆರೆ ಹಿಡಿದು ಸಾಗಿಸುತ್ತಿದ್ದಾಗ ಅಧಿಕಾರಿ ವಾಹನಗಳ ಮೇಲೆ ದಾಳಿ- ವಾಹನಗಳು ಪುಡಿಪುಡಿ..!