Home ಕರ್ನಾಟಕ ವಾರ್ತೆ ಸೆಟ್ಟೇರಲಿದೆ 'ಕಂಬಳ' ಸಿನಿಮಾ... ಟೈಟಲ್‌ ರಿಜಿಸ್ಟರ್ ಮಾಡಿದ ಚಿತ್ರತಂಡ

ಸೆಟ್ಟೇರಲಿದೆ ‘ಕಂಬಳ’ ಸಿನಿಮಾ… ಟೈಟಲ್‌ ರಿಜಿಸ್ಟರ್ ಮಾಡಿದ ಚಿತ್ರತಂಡ

ಸೆಟ್ಟೇರಲಿದೆ ‘ಕಂಬಳ’ ಸಿನಿಮಾ… ಟೈಟಲ್‌ ರಿಜಿಸ್ಟರ್ ಮಾಡಿದ ಚಿತ್ರತಂಡ

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳ ಈಗ ವಿಶ್ವದಾದ್ಯಂತ ಸುದ್ದಿಯಾಗುತ್ತಿದೆ. ವಿಶ್ವದ ವೇಗಿ ಉಸೈನ್‌ ಬೋಲ್ಟ್‌ ದಾಖಲೆಯನ್ನು ಮುರಿದ ಕಂಬಳ ವೀರ ಶ್ರೀನಿವಾಸ ಗೌಡ ಹಾಗೂ ನಿಶಾಂತ್‌ ಶೆಟ್ಟಿ ಕಾರಣಕ್ಕೆ ಜಗತ್ತೆ ತುಳು ನಾಡಿನತ್ತ ತಿರುಗಿ ನೋಡುತ್ತಿದೆ.

ಈ ನಡುವೆ ತುಳುವರಿಗೆ ಮತ್ತೊಂದು ಸಿಹಿ ಸುದ್ದಿಯಿದೆ. ಹೌದು. ತುಳುವರ ಹೆಮ್ಮೆ ಕಂಬಳದ ಹೆಸರಿನಲ್ಲಿ ಇನಿಮಾ ಟೈಟಲ್‌ ರಿಜಿಸ್ಟರ್‌ ಆಗಿದೆ. ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕ ಲೋಕೆಶ್‌ ಶೆಟ್ಟಿ ಟೈಟಲ್‌ ರಿಜಿಸ್ಟರ್‌ ಮಾಡಿದ್ದಾರೆ.

ದಕ್ಷಿಣ ಕನ್ನಡ ಮೂಲದ ನಿರ್ಮಾಪಕ ಲೋಕೆಶ್‌ಶೆಟ್ಟಿ 10,500 ರೂ. ಪಾವತಿಸಿ ಟೈಟಲ್‌ರಿಜಿಸ್ಟರ್‌ಮಾಡಿದ್ದು, ನಿಖಿಲ್‌ಮಂಜು ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರಲಿದೆ. ಮುಂದಿನ ವಾರದಲ್ಲಿ ಸಿನಿಮಾ ಸೆಟ್ಟೇರಲಿದ್ದು, ಮಂಗಳೂರಿನಲ್ಲಿಯೇ ಚಿತ್ರೀಕರಣ ನಡೆಯಲಿದೆ.

ಕಂಬಳ ಕ್ರೀಡೆಯ ವಿವಿಧ ಮಜಲುಗಳು, ಶ್ರೀನಿವಾಸ್‌ಗೌಡ ಮತ್ತು ನಿಶಾಂತ್‌ಶೆಟ್ಟಿ ದಾಖಲೆ, ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ಬಗೆಗಿನ ಕುತೂಹಲಕಾರಿ ಅಂಶಗಳು, ಸಿನಿಮಾವಾಗಿ ಹೊರಹೊಮ್ಮಲಿದೆ. ಇವರಿಬ್ಬರ ಪಾತ್ರಕ್ಕೆ ಸರಿಹೊಂದುವ ನಟರಿಗಾಗಿ ಹುಡುಕಾಟ ನಡೆಯುತ್ತಿದೆ.

ವಿಡಿಯೋಗಾಗಿ

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!