Home ಪ್ರಮುಖ ಸುದ್ದಿ ಕಂಬಳ ವೀರ ಶ್ರೀನಿವಾಸ್ ಗೌಡಗೆ ವೇಣೂರಿನಲ್ಲಿ ಸನ್ಮಾನ 

ಕಂಬಳ ವೀರ ಶ್ರೀನಿವಾಸ್ ಗೌಡಗೆ ವೇಣೂರಿನಲ್ಲಿ ಸನ್ಮಾನ 

ಕಂಬಳ ವೀರ ಶ್ರೀನಿವಾಸ್ ಗೌಡಗೆ ವೇಣೂರಿನಲ್ಲಿ ಸನ್ಮಾನ 

ವೇಣೂರು: ತುಳುನಾಡಿನ ಉಸೇನ್ ಬೊಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ್ ಗೌಡ ಅವರನ್ನು ವೇಣೂರಿನ ಕಂಬಳದಲ್ಲಿ ಸನ್ಮಾನಿಸಲಾಯಿತು.

ವೇಣೂರಿನ ಪೆರ್ಮುಡಯಲ್ಲಿ ನಡೆದ 27 ವರ್ಷದ ಹೊನಲು ಬೆಳಕಿನ ಸೂರ್ಯ,ಚಂದ್ರ ಕಂಬಳದಲ್ಲಿ,ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್ ,ಕಂಬಳ ಸಮಿತಿ ಗೌರವ ಅಧ್ಯಕ್ಷ ಮಾಜಿ ಶಾಸಕರಾದ ವಸಂತ್ ಬಂಗೇರ, ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್, ಮೊದಲಾದವರು ಉಪಸ್ಥಿತರಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...