Wednesday, September 30, 2020

ಮುಂಬೈಯಲ್ಲಿ ಮುಗಿಯದ ಕಂಗಣಾ- ಸರ್ಕಾರ ಸಮರ : ಮಾಜಿ ನೌಕಾಧಿಕಾರಿ ಮೇಲೆ ಶಿವಸೇನೆಯಿಂದ ಹಲ್ಲೆ..!

ಕೇಂದ್ರ ಸರಕಾರದಿಂದ ಅನ್ಲಾಕ್ 5.0 ಮಾರ್ಗಸೂಚಿ ಬಿಡುಗಡೆ…!!

ಹೊಸದಿಲ್ಲಿ: ಕೊರೊನಾ ಸೊಂಕು ಏರಿಕೆಯಲ್ಲಿರುವಂತೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ...

ಮುಡಿಪು ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ

ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್...

ಕೌಡೂರಿನಲ್ಲಿ ನಾಗರಿಕರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ಸಮಾಲೋಚನೆ, ಮೂಲಹಕ್ಕುಪತ್ರ ನೀಡಲು ಶೀಘ್ರ ಕ್ರಮ

ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ...

ಮುಂಬೈಯಲ್ಲಿ ಮುಗಿಯದ ಕಂಗಣಾ- ಸರ್ಕಾರ ಸಮರ : ಮಾಜಿ ನೌಕಾಧಿಕಾರಿ ಮೇಲೆ ಶಿವಸೇನೆಯಿಂದ ಹಲ್ಲೆ..!

ಮುಂಬೈ : ಮಹಾರಾಷ್ಟ್ರ ಸರ್ಕಾರ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಕೂಡಲೇ ಕಾಂಗ್ರೆಸ್ ವರಿಷ್ಟೆ ಸೋನಿಯಾ ಗಾಂಧಿ ಮಧ್ಯ ಪ್ರವೇಶಕ್ಕೆ ಆಗ್ರಹಗಳು ಬಂದಿವೆ.

ಈ ಮಧ್ಯೆ ಮಾಜಿ ನೌಕಾಪಡೆಯ ಅಧಿಕಾರಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಸಂಬಂಧ ಶಿವಸೇನೆ ಕಾರ್ಯಕರ್ತರಿಬ್ಬರು ಸೇರಿ ಆರು ಮಂದಿಯನ್ನು ಮುಂಬೈ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಶಿವಸೇನೆಯ ಶಾಖಾ ಪ್ರಮುಖ್ ಕಮಲೇಶ್ ಕದಂ ಮತ್ತು ಓರ್ವ ಕಾರ್ಯಕರ್ತನನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕಾರ್ಟೂನ್ ಒಂದನ್ನು ಶೇರ್ ಮಾಡಿದ ಕಾರಣಕ್ಕೆ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ನೌಕಾಪಡೆ ಮಾಜಿ ಅಧಿಕಾರಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಮತಾ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.