Friday, August 12, 2022

ನಟ ಪೃಥ್ವಿ ಅಂಬರ್‌ಗೆ ಮಾತೃ ವಿಯೋಗ

ಮಂಗಳೂರು: ಕನ್ನಡ ಚಿತ್ರರಂಗದ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಸುಜಾತ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.

ಮೃತರ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಇನ್ನು ಇವರ ಪುತ್ರ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿರುವ ರಸ್ತೆ ಹೊಂಡ ಗುಂಡಿಗಳ ವಿರುದ್ಧ patholeseazaadi ಅಭಿಯಾನ

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...