HomeDAKSHINA KANNADAಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಭೇಟಿ

 ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು.

ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.

Latest articles

ಕಾಸರಗೋಡು: ಎಮರ್ಜೆನ್ಸಿಲೈಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ- ಓರ್ವನ ಬಂಧನ..!

ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು...

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...