HomeLATEST NEWSಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೊಲೆರೊ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೊಲೆರೊ

ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂಡಾರು ಎಂಬಲ್ಲಿ ನಡೆದಿದೆ.

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂಡಾರು ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದಾಗ ಬೊಲೋರೋ ಜೀಪು ನಸುಕಿನ ಜಾವ 4 ಗಂಟೆಯ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.

ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರವಿವಾರ ಸುರಿದ ಮಳೆಯಿಂದಾಗಿ ವಾಹನ ನಿಯಂತ್ರಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿ ಪೈಲೆಟ್ ನಾಗರಾಜ್ ಅವರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Latest articles

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...

ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪನ ಮೇಲೆ ಪೊಲೀಸ್ ಕೋಪ..!

ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್...