Monday, August 15, 2022

ಬಿಜೆಪಿ ರಾಜ್ಯಾಧ್ಯಕ್ಷರಿಗೂ ಕಾಡಿದ ಕೊರೋನಾ..! ಆಸ್ಪತ್ರೆಗೆ ದಾಖಲಾದ ಕಟೀಲ್..

ಬಿಜೆಪಿ ರಾಜ್ಯಾಧ್ಯಕ್ಷರಿಗೂ ಕಾಡಿದ ಕೊರೋನಾ..! ಆಸ್ಪತ್ರೆಗೆ ದಾಖಲಾದ ಕಟೀಲ್..

ಮಂಗಳೂರು : ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದೆ.

ಈ ಬಗ್ಗೆ ಸ್ವತ: ಟ್ವೀಟ್ ಮಾಡಿರುವ ಕಟೀಲ್ ”ನಾನು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ ಸಾಬೀತು- ಅಪರಾಧಿಗೆ 7 ವರ್ಷ ಕಠಿಣ ಶಿಕ್ಷೆ

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ 7 ವರ್ಷ ಕಠಿಣ...

ಅಬ್ಬಕ್ಕನ ನಾಡಿನಲ್ಲಿ ಅತೀ ಎತ್ತರದಲ್ಲಿ ಶಾಶ್ವತವಾಗಿ ಅರಳಿದ ತಿರಂಗಾ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಹೊರವಲಯದ ಅತ್ಯಂತ ಎತ್ತರ ಧ್ವಜಸ್ತಂಭದಲ್ಲಿ ಇಂದು ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು.ತೊಕ್ಕೊಟ್ಟುವಿನ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ...

ಮೂಡುಬಿದಿರೆ: ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟುವಿನಲ್ಲಿ ಫ್ರೀಡಂ ಸಂಗಮ, ಸನ್ಮಾನ

ಮೂಡುಬಿದಿರೆ: ಇಲ್ಲಿನ ವೇಣೂರಿನ ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟು ಹಾಗೂ ಎಸ್.ಬಿ.ಎಸ್ ದಾರುಸ್ಸಲಾಂ ಮದ್ರಸ ಕುಂಡದಬೆಟ್ಟು ಇದರ ವತಿಯಿಂದ ಫ್ರೀಡಂ ಸಂಗಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕುಂಡದಬೆಟ್ಟುವಿನಲ್ಲಿ ನಡೆಯಿತು.ಎಸ್.ಎನ್.ಎಂ ಪಾಲಿಟೆಕ್ನಿಕ್ ಮೂಡಬಿದಿರೆಯ...