ಬೆಂಗಳೂರು : ರಾಜ್ಯ ಕಾಂಗ್ರೆಸ್ ಗೆ ಮೇಕೆದಾಟು ವಿಚಾರವಾಗಿ ಹಮ್ಮಿಕೊಂಡ ಪಾದಯಾತ್ರೆಗೆ ಹಿನ್ನಡೆ ಉಂಟಾಗಿದೆ,
ಮೇಕೆದಾಟು ಪಾದಯಾತ್ರೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಾದಯಾತ್ರೆಯ ವಾಹನ ಸಂಚಾರಕ್ಕೆ ಸರ್ಕಾರ ನಿಷೇಧ ಹೇರಿದ್ದು, ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಪಾದಯಾತ್ರೆಯ ವಾಹನ ಸಂಚಾರಕ್ಕೂ ಸರ್ಕಾರ ನಿಷೇಧ ಹೇರಿದ್ದು, ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಈ ಆದೇಶ ಹೊರಡಿಸಿದ್ದಾರೆ.