Home ಕರ್ನಾಟಕ ವಾರ್ತೆ ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಹೆಚ್ಚಳ: ಶೇ. 12 ರಷ್ಟು...

ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಹೆಚ್ಚಳ: ಶೇ. 12 ರಷ್ಟು ಏರಿಕೆ

ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಹೆಚ್ಚಳ: ಶೇ. 12 ರಷ್ಟು ಏರಿಕೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ದರ ತೀವ್ರ ಹೆಚ್ಚಳವಾಗಿದೆ. ಶೇಕಡ 12 ದರ ಏರಿಕೆಯಾಗಿದೆ. ಕೆಎಸ್‌ಆರ್‌ಟಿಸಿ, ವಾಯುವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ ಗಳ ಪ್ರಯಾಣ ದರ ಹೆಚ್ಚಳವಾಗಿದೆ.

ಶೇ 12ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಯಾಗಿದೆ. ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಕಳೆದ ಹಲವು ವರ್ಷಗಳಿಂದ ವಾರ್ಷಿಕ ನೂರಾರು ಕೋಟಿ ನಷ್ಟದಲ್ಲಿದೆ. ಆದರೂ ಈವರೆಗೆ ಟಿಕೆಟ್​ ದರವನ್ನು ಏರಿಸಲಾಗಿರಲಿಲ್ಲ.ಆದರೆ, ಈ ಬಾರಿ ನಷ್ಟದ ಪ್ರಮಾಣ ಅಧಿಕವಾಗಿದ್ದು, ಬಸ್​ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎನ್ನಲಾಗುತ್ತಿದೆ. ಪರಿಷ್ಕೃತ ದರ ಇಂದಿನಿಂದ ಚಾಲ್ತಿಗೆ ಬರಲಿದ್ದು, ಬಸ್​ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...