Tuesday, January 31, 2023

ಕಾಸರಗೋಡು : ಅನುಮಾನಾಸ್ಪದವಾಗಿ ತಾಯಿ- ಮಗಳ ಶವ ಪತ್ತೆ..!

ಕಾಸರಗೋಡು :  ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಕಾಸರಗೋಡಿನ ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಂಗುಯಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ಕುಂಡಂಗುಯಿ ನಿರ್ಕಾಯಿಯ ಚಂದ್ರವರವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12) ಎಂದು ಗುರುತಿಸಲಾಗಿದೆ.

ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಕೋಣೆಯಲ್ಲಿ ಪತ್ತೆಯಾಗಿದೆಯೆನ್ನಲಾಗಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ಮಂಗಳೂರು : ಫಾರಿನ್ ಕರೆನ್ಸಿ ಕೊಡುವ ನೆಪದಲ್ಲಿ 4 ಲಕ್ಷ ಎಗರಿಸಿ  ಪರಾರಿ..!

ಮಂಗಳೂರು : ವಿದೇಶಿ ಕರೆನ್ಸಿ ಕೊಡುವ ನೆಪದಲ್ಲಿ ನಾಲ್ಕು ಲಕ್ಷ ಹಣವನ್ನು ಲಪಟಾಯಿಸಿ ವಂಚಕ ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಸೌದಿ ಅರೇಬಿಯಾದ ಕರೆನ್ಸಿ ಕೊಡುವುದಾಗಿ ನಂಬಿಸಿ 4 ಲಕ್ಷ ರೂ. ಪಡೆದುಕೊಂಡು...