Sunday, September 27, 2020

ಮುಗಿಯದ ಗೋಳು – ಕಾಸರಗೋಡು ಮಂಗಳೂರು ಪ್ರಯಾಣಿಕರಿಗೆ ಸ್ವಾಬ್ ಟೆಸ್ಟ್ ಕಡ್ಡಾಯ….!!

ಬಜಪೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಸ್ಟಿಕ್ಕರ್ ಅಭಿಯಾನ….!!!

ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ...

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಮಂಗಳೂರು ಅಗಸ್ಟ್ 11: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಡಳಿತಗಳ ಒಣ ಪ್ರತಿಷ್ಠೆಯಿಂದಾಗಿ ಜನರು ಹೈರಾಣಾಗುವ ಪರಿಸ್ಥಿತಿ ಬಂದೊದಗಿದೆ. ಮಂಗಳೂರು ಕಾಸಗೋಡು ಮಂಗಳೂರು ಮಧ್ಯೆ ನಿತ್ಯ ಪ್ರಯಾಣಿಸುವವರಿಗೆ ಕಡ್ಡಾಯಗೊಳಿಸಿದರೂ ವಾರಕ್ಕೊಮ್ಮೆ ಸ್ವಾಬ್ ಟೆಸ್ಟ್ ಪಾಸಾಗಿರಬೇಕು ಎಂಬ ನಿಬಂಧನೆಯನ್ನು ವಿಧಿಸಲಾಗಿದೆ.

ಇದರಿಂದಾಗಿ ನಿತ್ಯ ಪ್ರಯಾಣಿಕರು ವಾರಕ್ಕೊಮ್ಮೆ ಕಡ್ಡಾಯ ಕೊರೊನಾ ರಾಪಿಡ್ ಟೆಸ್ಟ್ ಹಣ ತೆತ್ತು ಸರದಿ ಕಾಯಬೇಕಾದ ಪರಿಸ್ಥಿತಿ ಬಂದಿದೆ. ಇದೇ ವೇಳೆ ನಿಗದಿತ ಶುಲ್ಕ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ ಪ್ರಯಾಣಿಕರು ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಬೇಕು ಟೆಸ್ಟ್ ನಲ್ಲಿ ನೆಗೆಟಿವ್ ಬಂದರೆ ಮಾತ್ರ ಪ್ರಯಾಣಕ್ಕೆ ಅನುಮತಿ ಸಿಗಲಿದೆ.


ಕಾಸರಗೋಡಿನಿಂದ ಮಂಗಳೂರಿಗೆ ನಿತ್ಯ ಎರಡು ಸಾವಿರಕ್ಕೂ ಅಧಿಕ ಮಂದಿ ಉದ್ಯೋಗ ನಿಮಿತ್ತ ಪ್ರಯಾಣಿಸುತ್ತಾರೆ ಟೆಸ್ಟಿಗೆ ಅಂದಾಜು ನಾಲ್ಕು ಸಾವಿರ ಇದೆ ಇದೇ ಮೊದಲ ಬಾರಿಗೆ ನೆರೆಯ ರಾಜ್ಯಗಳ ನಡುವೆ ನಿತ್ಯ ಓಡಾಟ ನಡೆಸುವವರಿಗೆ ಸರ್ಕಾರ ಕಡ್ಡಾಯಗೊಳಿಸಿದೆ ವಾರಕ್ಕೊಮ್ಮೆ ಟೆಸ್ಟ್ ಮಾಡಿಸಬೇಕಾದರೆ ನಿಗದಿತ ಹಣ ಪಾವತಿಸಬೇಕಾಗುತ್ತದೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿತ್ಯ ಸಂಚಾರಿಗಳಿಗೆ ಸಪ್ಟೆಂಬರ್ 8 ರವರಿಗೆ ಸಂಚಾರಕ್ಕೆ ಅನುಮತಿ ನೀಡಿದೆ.


ಕೊರೊನಾ ಪ್ರಾರಂಭದಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ಕಾಸರಗೋಡು ಜಿಲ್ಲಾಡಳಿತದೊಂದಿಗೆ ನಡೆದುಕೊಂಡು ರೀತಿಗೆ ಈಗ ಜನರು ಪರಿತಪಿಸುವಂತಾಗಿದೆ. ರಾಜಕೀಯ ಮುಖಂಡರ ಇಚ್ಚಾಶಕ್ತಿ ಕೊರತೆ ಹಾಗೂ ಹಿಂದಿನ ಜಿಲ್ಲಾಧಿಕಾರಿಗಳ ಕಟ್ಟು ನಿಟ್ಟಿನ ನಡೆ ಈಗ ಎರಡು ಜಿಲ್ಲೆಗಳು ವೈರಿ ದೇಶಗಳಂತೆ ಆಗಿವೆ. ಇದೇ ರೀತಿ ಮುಂದುವರೆದೆ ಇನ್ನು ಕಾಸರಗೋಡು ಮಂಗಳೂರಿಗೆ ಪಾಸ್ ಪೋರ್ಟ್ ಅಗತ್ಯ ಅಂತ ಕಾನೂನು ಬರಬಹುದು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.