Sunday, August 9, 2020

ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾಮಹೋತ್ಸವ

Array

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಡಿಸಿ ಸೂಚನೆ..!

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಡಿಸಿ ಸೂಚನೆ..! ಮಂಗಳೂರು : ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಗಾಳಿ-ಮಳೆ ಬೀಳುವ ಸಾಧ್ಯತೆ...

ಕೃಷ್ಣ ನಗರಿಯಲ್ಲಿ ಕೊರೊನಾ ಮಹಾಸ್ಪೋಟ; 314 ಮಂದಿ ಪಾಸಿಟಿವ್-5 ಬಲಿ..!

ಕೃಷ್ಣ ನಗರಿಯಲ್ಲಿ ಕೊರೊನಾ ಮಹಾಸ್ಪೋಟ; 314 ಮಂದಿ ಪಾಸಿಟಿವ್-5 ಬಲಿ..! ಉಡುಪಿ : ಕೃಷ್ಣ ನಗರಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 300ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುವ ಮೂಲಕ ಮಹಾ ಸ್ಪೋಟವಾಗಿದೆ....

ಮಳೆಗೆ ಗೋಶಾಲೆ ಮೇಲೆ ಕುಸಿದು ಬಿದ್ದ 30 ಲಕ್ಷ ವೆಚ್ಚದ ತಡೆಗೊಡೆ

ಪುತ್ತೂರು : ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದಿದೆ. ಪುತ್ತೂರಿನ ಮುಂಡೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ವ್ಯಕ್ತಿಯೊಬ್ಬರು ಸುಮಾರು 30 ಲಕ್ಷ...

ದಕ್ಷಿಣಕನ್ನಡ ಜಿಲ್ಲೆ 194 ಕೊರೊನಾ ಪಾಸಿಟಿವ್ ; 6 ಸಾವು

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 194 ಮಂದಿಗೆ ಕೊರೊನಾ ಪಾಸಿಟಿವ್...

ಮಕ್ಕಳೆದುರು ಅರೆಬೆತ್ತಲೆ ಪ್ರದರ್ಶನ : ಹೋರಾಟಗಾರ್ತಿ ರೆಹನಾ ಫಾತಿಮಾ ಅರೆಸ್ಟ್…!

ಮಕ್ಕಳೆದುರು ಅರೆಬತ್ತಲೆ ಪ್ರದರ್ಶನ : ಹೋರಾಟಗಾರ್ತಿ ರೆಹನಾ ಫಾತಿಮಾ ಅರೆಸ್ಟ್...! ಕಾಸರಗೋಡು : ಶಬರಿಮಲೆಗೆ ಪ್ರವೇಶಿಸಿ ಸುದ್ಧಿ ಮಾಡಿದ್ದ ಕೇರಳದ ಸಾಮಾಜಿಕ ಹೋರಾಟಗಾರ್ತಿ ರೆಹನಾ ಫಾತಿಮಾಳ ಕೊನೆಗೂ  ಬಂಧನವಾಗಿದೆ. ತನ್ನದೇ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿಕೊಂಡು...

ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾಮಹೋತ್ಸವ

ಉಡುಪಿ: ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾಮಹೋತ್ಸವವು ಬಹಳ ಅದ್ದೂರಿಯಾಗಿ ಇಂದು ನಡೆಯಿತು.

ಜಾತ್ರಾ ಮಹೋತ್ಸವದ ಪ್ರಯುಕ್ತ ಋತ್ವಜರ ಸಮ್ಮುಖದಲ್ಲಿ ಕ್ಷೇತ್ರದ ದೇವರಿಗೆ ಮಹಾರುದ್ರ ಹೋಮ, ಶ್ರೀ ಪಾರ್ವತಿ ಪರಮೇಶ್ವರ ಮಂಟಪ ಪ್ರವೇಶ ಮತ್ತು ಮಹಾಪೂಜೆ ಸೇರಿದಂತ್ತೆ , ವಿವಿಧ ರೀತಿಯ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನಡೆಸಲಾಯಿತು. ಒಂದು ವಾರಗಳ ಕಾಲ ಈ ಜಾತ್ರಾಮಹೋತ್ಸ ನಡೆಯಲಿದ್ದು, ಬಿಲ್ಲವ ಸಮಾಜದ ಎರಡನೇ ಬಹುದೊಡ್ಡ ದೇವಾಲಯ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ ನಡೆಯುವ ಅದ್ಧೂರಿ ವರ್ಷಾವಧಿ ಜಾತ್ರಾ ಎಂಬ ಖ್ಯಾತಿಗೋ ಕಟಪಾಡಿ ವಿಶ್ವನಾಥ ಕ್ಷೇತ್ರ ಪಾತ್ರವಾಗಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.