Wednesday, October 5, 2022

ಕೇರಳ: ಆನೆ ಪ್ರಸವಕ್ಕಾಗಿ ಒಂದು ಗಂಟೆ ರೋಡ್ ಬ್ಲಾಕ್…!

ಕೇರಳ: ಆನೆಯೊಂದರ ಹೆರಿಗೆಯ ಕಾರಣಕ್ಕೆ ಒಂದು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಸಂಚಾರ ನಿರ್ಬಂಧಿಸಿದ ಘಟನೆ ಕೇರಳ ಮತ್ತು ತಮಿಳುನಾಡು ಸಂಪರ್ಕಿಸುವ ಮಾರ್ಗದಲ್ಲಿ ನಡೆಯಿತು.


ಎರಡು ರಾಜ್ಯಗಳ ನಡುವಿನ ಮಾರ್ಗದಲ್ಲಿ ಆನೆಗೆ ಹೆರಿಗೆ ನೋವು ಕಾಣಿಸಿದ್ದರಿಂದ ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಹೆರಿಗೆಯ ಬಳಿಕ ಆನೆ ಮರಿಯೊಂದಿಗೆ ಕಾಡಿಗೆ ಪ್ರವೇಶಿಸಿದ ನಂತರವೇ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...