Tuesday, October 19, 2021

ಕೇರಳ ಗಡಿ ಪ್ರದೇಶದ ಮದ್ಯದಂಗಡಿ ಬಂದ್‌: ಸೆ.13ರವರೆಗೆ ವಿಸ್ತರಣೆ

ಮಂಗಳೂರು: ಕೇರಳದಿಂದ ದ.ಕ.ಕ್ಕೆ ಕೊರೋನಾ ಸೋಂಕು ಹರಡುವುದನ್ನು ನಿಯತ್ರಿಸುವ ಹಿನ್ನೆಲೆಯಲ್ಲಿ ಕೇರಳ ಗಡಿಗೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯ ಗಡಿ ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳನ್ನು ಮುಚ್ಚುವ ಆದೇಶವನ್ನು ಸೆ.13ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಈ ಗಡಿ ಗ್ರಾಮಗಳ ಮದ್ಯದಂಗಡಿಗಳನ್ನು ಸೆ.6ರವರೆಗೆ ಮುಚ್ಚುವಂತೆ ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಇನ್ನೊಂದು ವಾರಕ್ಕೆ ಅಂದರೆ ಆ.13ರ ವರೆಗೆ ವಿಸ್ತರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಹಾಗೂ ಕೇರಳದಲ್ಲಿ ನಿಫಾ ಎನ್ನುವ ಸೋಂಕು ಕೂಡಾ ಭೀತಿ ಹುಟ್ಟಿಸಿದ್ದು,

ಗಡಿ ಜಿಲ್ಲೆ ದಕ್ಷಿಣ ಕನ್ನಡದ ಮಂದಿಯನ್ನು ಕಂಗೆಡಿಸಿದೆ.

ಈ ನಿಟ್ಟಿನಲ್ಲಿ ಇದೀಗ ಮತ್ತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದೀಗ ಜಿಲ್ಲಾಧಿಕಾರಿಗಳು ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...