Friday, July 1, 2022

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.


ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ವಿದ್ಯುತ್ ವ್ಯತ್ಯಯ ಆಗಿತ್ತು. ಅಲ್ಲದೆ ಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನ ಸಂಚಾರ ಕೂಡಾ ಕಡಿಮೆ ಇತ್ತು.

ಗ್ರಾಮ ಪಂಚಾಯತ್ ವತಿಯಿಂದ ಮರ ತೆರವು ಕಾರ್ಯಾಚರಣೆ ನಡೆಯಲಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...