Home ಪ್ರಮುಖ ಸುದ್ದಿ ರಾಜ್ಯದ ಪ್ರಥಮ ಕೊರೊನಾ ಮುಕ್ತ ಜಿಲ್ಲೆ “ಮಂಜಿನನಗರಿ”

ರಾಜ್ಯದ ಪ್ರಥಮ ಕೊರೊನಾ ಮುಕ್ತ ಜಿಲ್ಲೆ “ಮಂಜಿನನಗರಿ”

ರಾಜ್ಯದ ಪ್ರಥಮ ಕೊರೊನಾ ಮುಕ್ತ ಜಿಲ್ಲೆ “ಮಂಜಿನನಗರಿ”

ಮಡಿಕೇರಿ: ರಾಜ್ಯದಾದ್ಯಂತ ಎಲ್ಲೆಲ್ಲೋ ಕೊರೊನಾ ಭೀತಿ ಆವರಿಸಿಕೊಂಡಿದ್ದರು. ಮಂಜಿನನಗರಿ ಕೊಡಗು ಜಿಲ್ಲೆಯ ಮಡಿಕೇರಿ ಜನ ಮಾತ್ರ ರಿಲ್ಯಾಕ್ಸ್ ಆಗಿದ್ದಾರೆ.

ಕಳೆದ ವರ್ಷ ಪ್ರವಾಹದಿಂದ ತತ್ತರಿಸಿದ್ದ ಕೊಡಗು ಜನತೆ ಈ ಬಾರಿ ಮಹಾಮಾರಿ ಕೊರೊನಾ ವೈರಸ್ ಗೆ ಸೆಡ್ಡು ಹೊಡೆದು ನಿಂತಿದ್ದಾರೆ.

ಹೌದು ಕೊಡಗು ಜಿಲ್ಲೆ ರಾಜ್ಯದ ಪ್ರಥಮ ಕೊರೊನಾ ಮುಕ್ತ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದೆ.

ಜಿಲ್ಲೆಯಲ್ಲಿ ಏಕೈಕ ಕೋವಿಡ್ 19 ಸೋಂಕಿತ ಪತ್ತೆಯಾಗಿದ್ದ. ಆದ್ರೆ ಇದೀಗ ಆ ಸೋಂಕಿತ ವ್ಯಕ್ತಿಯೂ ಸಂಪೂರ್ಣ ಗುಣಮುಖನಾಗಿ ಮನೆಗೆ ಮರಳಿದ್ದಾನೆ.

ಹಾಗಾಗಿ ಕೊಡಗು ಜಿಲ್ಲೆ ರಾಜ್ಯದ  ಕೊರೊನಾ ಮುಕ್ತ ಜಿಲ್ಲೆಯಾಗಿ ಕೊಡಗು ಜಿಲ್ಲಾಡಳಿದಿಂದ ಅಧೀಕೃತ ಘೋಷಣೆಯಾಗಿದೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...