ಡಿಕೆಶಿ ಬಗ್ಗೆ ಮಾತನಾಡಿದ ಸಲೀಂಗೆ ಗೇಟ್‌ ಪಾಸ್‌, ಉಗ್ರಪ್ಪಗೆ ನೋಟೀಸ್‌-ಯತ್ನಾಳ್‌, ವಿಶ್ವನಾಥ್‌ ಬಗ್ಗೆ ಬಿಜೆಪಿ ಕ್ರಮ ಯಾವಾಗ ಎಂದ ಕಾಂಗ್ರೆಸ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪಿಸುಗುಟ್ಟಿದ ಮುಖಂಡರಾದ ಸಲೀಂ ಅವರನ್ನು ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಗೇಟ್​ ಪಾಸ್ ನೀಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪಗೆ ಇದೀಗ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್​ರಿಂದ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆಪಿಸಿಸಿ ‘ಆಧಾರ ರಹಿತವಾಗಿ ಮಾತನಾಡಿದ್ದ ಸಲೀಂ ಅವರನ್ನು ಅಮಾನತು ಮಾಡಿದ್ದೇವೆ. … Continue reading ಡಿಕೆಶಿ ಬಗ್ಗೆ ಮಾತನಾಡಿದ ಸಲೀಂಗೆ ಗೇಟ್‌ ಪಾಸ್‌, ಉಗ್ರಪ್ಪಗೆ ನೋಟೀಸ್‌-ಯತ್ನಾಳ್‌, ವಿಶ್ವನಾಥ್‌ ಬಗ್ಗೆ ಬಿಜೆಪಿ ಕ್ರಮ ಯಾವಾಗ ಎಂದ ಕಾಂಗ್ರೆಸ್‌